ಶ್ರೀ ಅಲ್ಲಮಪ್ರಭು ದೇವಸ್ಥಾನದ ಸೇವಾ ಸಮಿತಿ ಸಮುದಾಯ ಭವನಕ್ಕೆ 1.ಲಕ್ಷ ರೂಪಾಯಿ ಅನುದಾನ

ಬಾಗಲಕೋಟೆ : ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿಯ ಶ್ರೀ ಅಲ್ಲಮಪ್ರಭು ದೇವಸ್ಥಾನ ಸೇವಾ ಸಮಿತಿಯ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ,) ಜಮಖಂಡಿ ವತಿಯಿಂದ 1 ಲಕ್ಷ ರೂಪಾಯಿ ಮಂಜೂರಾತಿಯಾಗಿದ್ದು,  ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಮಖಂಡಿ ತಾಲೂಕಿನ ಯೋಜನಾಧಿಕಾರಿಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಾಲ ಕೊಟ್ಟು, ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಅಲ್ಲಾ,, ಇದು   ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ … Continue reading ಶ್ರೀ ಅಲ್ಲಮಪ್ರಭು ದೇವಸ್ಥಾನದ ಸೇವಾ ಸಮಿತಿ ಸಮುದಾಯ ಭವನಕ್ಕೆ 1.ಲಕ್ಷ ರೂಪಾಯಿ ಅನುದಾನ