ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವು!

ಮಂಗಳೂರು:- ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ ಜರುಗಿದೆ ಬೆಂಗಳೂರಿನಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು! ಮಗುವೊಂದು ತಂದೆ ಸೇದಿ ಎಸೆದಿದ್ದ ಬೀಡಿಯನ್ನು ನುಂಗಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಆ ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶನಿವಾರ ಮಧ್ಯಾಹ್ನ 1.25 ರ ವೇಳೆಗೆ ಈ ಘಟನೆ ನಡೆಸಿದ್ದು, ಭಾನುವಾರ ಬೆಳಗ್ಗೆ 10-25 ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ … Continue reading ತಂದೆ ಸೇದು ಬಿಸಾಡಿದ್ದ ಅರ್ಧ ಬೀಡಿ ನುಂಗಿ 10 ತಿಂಗಳ ಕಂದ ಸಾವು!