ಜುಲೈ 8ರ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​: ಕಾರಣ?

ಬೆಂಗಳೂರು:- ಜುಲೈ 8ರ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​ ಆಗಲಿದೆ. ಒಂದು ಮನೆ ಎರಡು ಭಾಗ ವಾಸ್ತು ವಿಶೇಷತೆ ಏನು? ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ಅಂದು ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯಲ್ಲಿ ಸುಮಾರು 6000 ಕ್ಕೂ ಮೇಲ್ಪಟ್ಟು ವಿವಿಧ ವೃಂದದ ಅಧಿಕಾರಿ /ನೌಕರರ ಹುದ್ದೆಗಳು ಖಾಲಿಯಿವೆ. ಹೀಗಾಗಿ, ಹಾಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ … Continue reading ಜುಲೈ 8ರ ಮಂಗಳವಾರ ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​: ಕಾರಣ?