ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ರಾತ್ರೋ-ರಾತ್ರಿ ಓರ್ವ ಅರೆಸ್ಟ್.. ತನಿಖೆ ಚುರುಕು!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರಲ್ಲಿ ಓರ್ವರನ್ನು ಒಬ್ಬಳೇ ಕೂಗಾಡಿ ಸಾಕಾಗಿದೆ. ಕಾಲ್ತುಳಿತ ಕೇಸ್: ಕಮಿಷನರ್ ದಯಾನಂದ್ ಸಸ್ಪೆಂಡ್.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ; ಯಾರ್ಯಾರು, ಏನಂದ್ರು? ಕಾರ್ಯಕ್ರಮ ಆಯೋಜಕರಲ್ಲಿ ಓರ್ವನನ್ನು ರಾತ್ರಿಯೇ ಬಂಧಿಸಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಈಗಾಗಲೇ ವಿಶೇಷ ತಂಡ ರಚನೆ ಮಾಡಿದ್ದು. ಸ್ಪೆಷಲ್ ಟೀಂ ನಿಂದ ರಾತ್ರಿಯಿಡೀ ಕಾರ್ಯಾಚರಣೆ ನಡೆದಿದೆ. ತಡರಾತ್ರಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಡಿಸಿಪಿ ದೇವರಾಜ್ ಭೇಟಿ ನೀಡಿ ಪರಿಶೀಲನೆ … Continue reading ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ರಾತ್ರೋ-ರಾತ್ರಿ ಓರ್ವ ಅರೆಸ್ಟ್.. ತನಿಖೆ ಚುರುಕು!