Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಲ್ತುಳಿತದಲ್ಲಿ 11 ಜನರ ಸಾವು ಪ್ರಕರಣ: ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದೇನು..?

    By Author AINJune 5, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಘಟನೆ ರಾಜ್ಯದ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ, ಮೃತಪಟ್ಟ ಯುವಕ-ಯುವತಿಯರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದರು.

    ಕಾಲ್ತುಳಿತದಲ್ಲಿ ಆರ್ ಸಿಬಿ ಅಭಿಮಾನಿಗಳು ಸಾವು: ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು?

    ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸರ್ಕಾರ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಾಗ, ವಿಜಯೋತ್ಸವವನ್ನು ಮಾಡುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಮಾಡಬೇಕೆಂದು ಸೂಚನೆಗಳನ್ನು ನೀಡುತ್ತೇವೆ. ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    ಅಲ್ಲಾ ರೀ.. ನಾನೇನ್ ಕ್ರೈಂ ಮಾಡಿದ್ದೀನಿ ಅಂತ ರಾಜೀನಾಮೆ ಕೊಡ್ಬೇಕು? – ಡಿಕೆ ಶಿವಕುಮಾರ್ ಪ್ರಶ್ನೆ!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಕಾಂಗ್ರೆಸ್-BJPಯವರು ಒದ್ರೆ ಒದ್ದಿಸಿಕೊಳ್ಳಬೇಕು, ಅವರ ಮನೆ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಬೇಕು: ಹೆಡ್ ಕಾನ್ಸ್ಟೇಬಲ್ ನರಸಿಂಹರಾಜು

    June 6, 2025

    ಕಾಲ್ತುಳಿತ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ – ಆರ್.ಅಶೋಕ್

    June 6, 2025

    ಡಿ.ಕೆ ಶಿವಕುಮಾರ್ ಡಿಸಿಎಂ ಅಲ್ಲ, ರೀಲ್ಸ್ ಮಿನಿಸ್ಟರ್: ಪೊಲೀಸರ ತಲೆ ದಂಡಕ್ಕೆ ನಿಖಿಲ್ ಕುಮಾರಸ್ವಾಮಿ ಖಂಡನೆ

    June 6, 2025

    ಕಾಲ್ತುಳಿತ ಪಕರಣ: CM ರಾಜಕೀಯ ಕಾರ್ಯದರ್ಶಿ ಗೋವಿಂದರಾಜುಗೆ ಕೊಕ್!

    June 6, 2025

    Chinnaswamy Stampede: ಗುಪ್ತಚರ ಇಲಾಖೆ ವೈಫಲ್ಯ ಹಿನ್ನೆಲೆ: ADGP ಹೇಮಂತ್ ನಿಂಬಾಳ್ಕರ್ ವರ್ಗಾವಣೆ!

    June 6, 2025

    ಈ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಪೊಲೀಸರನ್ನು ಸಂಕಷ್ಟಕ್ಕೆ ಸಿಕ್ಕಿಸಿದೆ: ಪ್ರತಾಪ್ ಸಿಂಹ ಆಕ್ರೋಶ

    June 6, 2025

    ನನ್ನ ನೇತೃತ್ವದಲ್ಲಿ ಕೂಡ ಪೊಲೀಸ್ರು ಒಳ್ಳೆ ಕೆಲಸ ಮಾಡ್ತಾರೆ ಅನ್ನೋ ನಂಬಿಕೆ ಇದೆ: ಸೀಮಂತ್ ಕುಮಾರ್ ಸಿಂಗ್

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.