Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Chaluvarayaswamy: ರಾಜ್ಯದಲ್ಲಿ ಬಿಜೆಪಿ ಎಂದಿಗೂ 114 ಕ್ಷೇತ್ರ ಗೆದ್ದು ಸರ್ಕಾರ ಮಾಡಿಲ್ಲ: ಎನ್.ಚಲುವರಾಯಸ್ವಾಮಿ

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಎಂದಿಗೂ 114 ಕ್ಷೇತ್ರ ಗೆದ್ದು ಸರ್ಕಾರ ಮಾಡಿಲ್ಲ. ಯಾವಾಗ ಸರ್ಕಾರ ಮಾಡಿದ್ದರೂ ಏನೇನೋ ಮಾಡಿಯೇ ಅಧಿಕಾರ ಹಿಡಿದಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅದೇ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಯ ಕನಸು ಕಾಣುತ್ತಿರಬಹುದು. ನಮ್ಮ ಶಾಸಕರು ಯಾರೂ ದಡ್ಡರೂ ಅಲ್ಲ ಎಂದರು.

    Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್​ಗಳು ಯಾವುದು ಗೊತ್ತಾ?

     ಕೇವಲ 105 ಶಾಸಕರಿದ್ದ ಬಿಜೆಪಿಯವರೇ ಸರ್ಕಾರ ಮಾಡಿರುವಾಗ 135 ಸ್ಥಾನ ಗೆದ್ದಿರುವ ನಾವು ಸರ್ಕಾರ ಮಾಡದೇ ಇರ್ತೀವಾ? ಬಿಜೆಪಿಯವರು ಆಪರೇಷನ್ ಕಮಲ ಕೈಬಿಟ್ಟು, ಕಾವೇರಿ ನೀರು ಹಂಚಿಕೆ, ಬರ ಪರಿಹಾರ ಇತರೆ ವಿಷಯಗಳಿಗೆ ಹೆಚ್ಚು ಕಿವಿಗೊಡಲಿ ಎಂದು ಸಲಹೆ ನೀಡಿದರು. ತುಮಕೂರು ಜಿಲ್ಲೆಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ಸಿಗೆ ಸೇರಿದ್ದಾರೆ. ಬಿಜೆಪಿ–ಜೆಡಿಎಸ್ ಹೊಂದಾಣಿಕೆಯಿಂದ ಎರಡೂ ಪಕ್ಷದ ಅನೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಯಾರೇ ಆಗಲಿ ಪಕ್ಷದ ತತ್ವ, ಸಿದ್ಧಾಂತ ಒಪ್ಪಿಕೊಂಡು ಕಾಂಗ್ರೆಸ್ಸಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಹಾ ಎಡವಟ್ಟು: ಸತ್ತ ಶಿಶುವನ್ನು 8 ದಿನವಾದ್ರೂ ತಾಯಿಗೆ ತೋರಿಸದ ವೈದ್ಯರು!

    June 18, 2025

    ಕೌಟುಂಬಿಕ ಕಲಹ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ!

    June 18, 2025

    ಮಲೆ ಮಹದೇಶ್ಚರ ಕೋಟಿ ಒಡೆಯ: 2.65 ಕೋಟಿ ಕಾಣಿಕೆ ಸಂಗ್ರಹ!

    June 18, 2025

    ಹುಡುಗಿ ವಿಚಾರಕ್ಕೆ ಕಿರಿಕ್: ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್! Video Viral

    June 18, 2025

    ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!

    June 18, 2025

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ವರ್ಗಾವಣೆ: ಜಿಲ್ಲಾಡಳಿತದಿಂದ ಬೀಳ್ಕೊಡುಗೆ!

    June 18, 2025

    ಮಾಜಿ ಸಿಎಂ ಸದಾನಂದ ಗೌಡ ಶ್ರೀನಿವಾಸಪುರಕ್ಕೆ ಭೇಟಿ: ಮಾವಿನ ಪಸಲು ವೀಕ್ಷಣೆ

    June 18, 2025

    ಮಳೆಯಿಂದ ಆಸ್ತಿ ಪಾಸ್ತಿ ಹಾನಿ: ಪರಿಹಾರ ನೀಡಲು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ!

    June 18, 2025

    ಹಿಟ್ ಫಿಲ್ಮ್ ಕೊಡಲಾರದಕ್ಕೆ ಮಲ್ಟಿಪ್ಲೆಕ್ಸ್’ನಿಂದ ಕನ್ನಡ ಸಿನಿಮಾ ತಗಿಯುತ್ತಿದ್ದಾರೆ: ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ

    June 18, 2025

    ಕಾಮುಕನ ಮೊಬೈಲ್’ನಲ್ಲಿತ್ತು 13 ಸಾವಿರಕ್ಕೂ ಹೆಚ್ಚು ಸೆ*ಕ್ಸ್ ವಿಡಿಯೋಗಳು..! ಈತ ಸಿಕ್ಕಿಬಿದ್ದಿದ್ದೇ ರೋಚಕ

    June 18, 2025

    ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ: ಸಚಿವ ಎನ್. ಚಲವರಾಯ ಸ್ವಾಮಿ

    June 18, 2025

    ಹುಬ್ಬಳ್ಳಿಯಲ್ಲಿ ನೂತನ “ಹೋಟೆಲ್ ಆಶ್ರಯ ಇನ್” ಗ್ರಾಹಕ ಸೇವೆಗೆ ಅರ್ಪಣೆ

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.