TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!
ಇಸ್ಲಾಮಾಬಾದ್: ಟಿಕ್ಟಾಕ್ ಸ್ಟಾರ್, 17 ವರ್ಷದ ಸನಾ ಯೂಸುಫ್ ಅವರನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಇಸ್ಲಾಮಾಬಾದ್ನಲ್ಲಿರುವ ಅವರ ಮನೆಯಲ್ಲಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಸೋಮವಾರ ಈ ಕೊಲೆ ನಡೆದಿದೆ. ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ! ಇದನ್ನು ಮರ್ಯಾದಾ ಹತ್ಯೆ ಎಂದು ಪರಿಗಣಿಸಲಾಗುತ್ತಿದೆ. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯ ಮನೆಗೆ ನುಗ್ಗಿ ಗುಂಡು ಹಾರಿಸಿದ್ದಾರೆ. ಆಕೆಗೆ ಬಂದೂಕಿನಿಂದ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆಕೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಚಿತ್ರಾಲ್ … Continue reading TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!
Copy and paste this URL into your WordPress site to embed
Copy and paste this code into your site to embed