ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

ಬೆಂಗಳೂರು:- ಇಸ್ರೇಲ್​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್​ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೇಲ್​ ನಲ್ಲಿ ಯುದ್ಧದ ವಾತಾವರಣ ಹೇಗಿತ್ತು? ಅಲ್ಲಿನ ಪರಿಸ್ಥಿತಿಯಲ್ಲಿ ಹೇಗಿದ್ದರು ಎನ್ನುವ … Continue reading ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?