19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

ಬೆಂಗಳೂರು:- ನಗರದ ಪಾರ್ಕ್ ಒಂದರಲ್ಲಿ 19 ವರ್ಷದ ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಸುಮಿತ್ ಬಿಕೋ ಅಲಿಯಾಸ್ ತುಷಾಂತ್ ಮೃತ ಯುವಕ. ಕೆ.ಎನ್.ರಾಜಣ್ಣರ 75ನೇ ವರ್ಷದ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು: ಏನಾಯ್ತು? ನಗರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡು ತುಷಾಂತ್ ಪೋಷಕರ ಜೊತೆ ವಾಸವಾಗಿದ್ದ. ತುಷಾಂತ್ ಶುಕ್ರವಾರ ಸಂಜೆ ಹೊತ್ತಿಗೆ ಮನೆಯಲ್ಲಿ ಕಿರಿಕ್ ಮಾಡಿಕೊಂಡು ಮನೆಯಿಂದ ಹೊರಹೋಗಿದ್ದ. ರಾತ್ರಿಯೆಲ್ಲಾ ಮಗ ಮನೆಗೆ ಬಾರದೆಯಿದ್ದ ಕಾರಣ ಪೋಷಕರು ಹುಡುಕಾಟ … Continue reading 19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?