ಹೊಸಪೇಟೆ: ರಾಜ್ಯ ಸರಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20 ರಂದು ನಡೆಯಲಿರುವ ಸಾಧನಾ ಸಮಾವೇಶ ಸ್ಥಳದಲ್ಲಿ ಪೂರ್ವ ಸಿದ್ಧತೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪರಿಶೀಲಿಸಿದರು.
ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು!
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಚಿವರಾದ ಚಲುವರಾಯಸ್ವಾಮಿ, ಸುಧಾಕರ, ಶಾಸಕರಾದ ಹಂಪನಗೌಡ ಬಾದರ್ಲಿ, ಬಿ. ನಾಗೇಂದ್ರ, ವಿಧಾನ ಪರಿಷತ್ ನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖಂಡರಾದ ಚಂದ್ರಶೇಖರ್, ಸಿರಾಜ್ ಶೇಕ್, ಆಂಜನೇಯಲು ಮತ್ತಿತರು ಉಪಸ್ಥಿತರಿದ್ದರು.