Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Narendra Modi: 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ: ಪ್ರಧಾನಿ ಮೋದಿ

    By AIN AuthorDecember 4, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ಮೂರು ರಾಜ್ಯಗಳ ಜನಾದೇಶ (ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢ) ಲೋಕಸಭೆಯ ಹ್ಯಾಟ್ರಿಕ್‌ ಗೆಲುವಿನ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆಶಯ ವ್ಯಕ್ತಪಡಿಸಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.

    ‌MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್!

     ಇದು ರೈತರು, ಆದಿವಾಸಿಗಳು, ಮಹಿಳೆಯರ ಗೆಲುವು. ಈ ಗೆಲುವಿನಲ್ಲಿ ಮಹಿಳೆಯರು, ಯುವಕರು ತಮ್ಮ ಗೆಲುವು ನೋಡುತ್ತಿದ್ದಾರೆ. 2047 ಭಾರತವನ್ನು ವಿಕ್ಸಿತ್ ದೇಶ ಮಾಡುವ ಗುರಿಗೆ ಶಕ್ತಿ ನೀಡಲಿದೆ. ಈ ಚುನಾವಣೆಯಲ್ಲಿ ನಾರಿ ಶಕ್ತಿ ದೊಡ್ಡದಾಗಿ ಹೊರ‌ಹೊಮ್ಮಿದೆ. ದೇಶದ ಮಹಿಳೆಯರು ಸುರಕ್ಷಾ‌ ಕವಚವಾಗಿ ನಿಂತರೆ, ಯಾವುದೇ ಕಾರಣಕ್ಕೂ ಹಾನಿಯಾಗಲು ಬಿಡುವುದಿಲ್ಲ. ಬಿಜೆಪಿ ಸರ್ಕಾರದಲ್ಲಿ‌ ಮಹಿಳೆಯರು ಸಕ್ರಿಯವಾಗಿ ಭಾಗಿಯಾಗಿದ್ದಾರೆ. ನಮಗೆ ರಕ್ಷಾ ಕವಚವಾಗಿದ್ದಾರೆ ಎಂದು ಮಹಿಳೆಯರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Himachal Pradesh: ಹಿಮಾಚಲ ಪ್ರದೇಶದಲ್ಲಿ ಮಳೆ ಅಬ್ಬರ: 63 ಜನ ಸಾವು – ಹೆಚ್ಚಿದ ಆತಂಕ

    July 4, 2025

    200 ಕೋಟಿ ವಂಚನೆ ಕೇಸ್: ದೆಹಲಿ ಹೈಕೋರ್ಟ್’ನಿಂದ ಜಾಕ್ವಲಿನ್ ಅರ್ಜಿ ವಜಾ!

    July 4, 2025

    ಕ್ಷುಲ್ಲಕ ಕಾರಣಕ್ಕೆ ತಾಯಿ-ಮಗನ ಹತ್ಯೆಗೈದ ಮನೆಗೆಲಸದವ

    July 3, 2025

    MALI TERROR ATTACK – ಮಾಲಿಯಲ್ಲಿ ಉಗ್ರ ದಾಳಿ ; ಮೂವರು ಭಾರತೀಯರ ಅಪಹರಣ

    July 3, 2025

    ಓವರ್ ಟೈಮ್ ಮಾಡ್ಲೇಬೇಡಿ, ಆರೋಗ್ಯ ನೋಡಿಕೊಳ್ಳಿ ಎಂದ ಉದ್ಯೋಗಿಗಳಿಗೆ Infosys ಖಡಕ್ ಆದೇಶ

    July 2, 2025

    Heart Attack: ಹೃದಯಾಘಾತ ಹೆಚ್ಚಳಕ್ಕೆ ಕೋವಿಡ್ ಲಸಿಕೆ ಕಾರಣ? AIIMS, ICMR ವರದಿ ಹೇಳಿದ್ದೇನು..?

    July 2, 2025

    500 Percent tariff: ರಷ್ಯಾ ಜೊತೆ ವ್ಯಾಪಾರ: ಭಾರತದ ಮೇಲೆ ಶೇ.500 ರಷ್ಟು ಸುಂಕ ವಿಧಿಸಿದ ಅಮೆರಿಕ..!

    July 2, 2025

    Bike Taxi ಸವಾರರಿಗೆ ಬಿಗ್ ರಿಲೀಫ್: ಬೈಕ್ ಟ್ಯಾಕ್ಸಿ ಓಡಾಟಕ್ಕೆ ಕೇಂದ್ರ ಸರ್ಕಾರ ಅನುಮತಿ!

    July 2, 2025

    Mohammed Shami: ತಿಂಗಳಿಗೆ ₹4 ಲಕ್ಷ ಜೀವನಾಂಶವನ್ನು ಪತ್ನಿ, ಮಗಳಿಗೆ ನೀಡುವಂತೆ ಶಮಿಗೆ ಕೋರ್ಟ್ ಆದೇಶ

    July 2, 2025

    ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಕಾರಿಡಾರ್​​ ಮೇಲೆ ನುಗ್ಗಿದ ಕಾರು: ಯುವಕ ಸಾವು!

    July 2, 2025

    ದಕ್ಷಿಣ ಭಾರತದ ಬಾಂಬ್ ಸ್ಫೋಟಗಳ ಸೂತ್ರಧಾರಿ ತಮಿಳುನಾಡಿನಲ್ಲಿ ಅರೆಸ್ಟ್!

    July 2, 2025

    ನಿಮ್ಮ ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಇದನ್ನು ಸುಲಭವಾಗಿ ಹಿಂಪಡೆಯಲು ಈ ಟಿಫ್ಸ್ ಫಾಲೋ ಮಾಡಿ

    July 2, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.