ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

ಹಾಸನ:- ಹೃದಯಾಘಾತದಿಂದ 21 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಜರುಗಿದೆ. ಬಿಜೆಪಿ ಮುಖಂಡ ಪ್ರಿಯಾಂಗು ಪಾಂಡೆ ಮೇಲೆ ಗುಂಡಿನ ದಾಳಿ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್! ಕವನ ಕೆ.ವಿ ಮೃತ ವಿದ್ಯಾರ್ಥಿನಿ. ಕವನ ಹಾಸನ ನಗರದ ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ ಇನ್ನೂ ಮೂರು ಪರೀಕ್ಷೆಗಳನ್ನು ಬರೆಯಬೇಕಿತ್ತು. ಸಂಜೆ ಮನೆಗೆ ನೀರು ತಂದ … Continue reading ಹೃದಯಾಘಾತದಿಂದ 21 ವರ್ಷದ ಯುವತಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!