Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    55ರ ಅತ್ತೆ ಜೊತೆ 25 ವರ್ಷದ ಅಳಿಯ ಪರಾರಿ: ಎರಡು ತಿಂಗಳ ಬಳಿಕ ಬಂದ ಆಂಟಿ.. ಆಮೇಲೆ ಏನಾಯ್ತು?

    By AIN AuthorJune 27, 2025
    Share
    Facebook Twitter LinkedIn Pinterest Email
    Demo

    ದಾವಣಗೆರೆ:- ಮದುವೆ ಆಗಿ ಎರಡೇ ತಿಂಗಳಿಗೆ ಅತ್ತೆಯೊಂದಿಗೆ ಮನೆ ಅಳಿಯ ಪರಾರಿ ಆಗಿರುವ ವಿಚಿತ್ರ ಘಟನೆ ದಾವಣಗೆರೆಯಲ್ಲಿ ಜರುಗಿದೆ.ಮೊಬೈಲ್​​ ನಲ್ಲಿ ತಾಯಿ-ಗಂಡನ ಸರಸ ಸಲ್ಲಾಪ ನೋಡಿ ಪತ್ನಿ ಶಾಕ್ ಆಗಿದ್ದಾಳೆ.

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    ಅಳಿಯ ಗಣೇಶ 25 ವರ್ಷ ವಯಸ್ಸಿನವನಾಗಿದ್ದರೆ, ಅತ್ತೆ ಶೋಭಾ ಗಣೇಶನಿಗಿಂತ 30 ವರ್ಷ ಹಿರಿಯವರು ಅಂದರೆ 55 ವರ್ಷ. ಇನ್ನು ಮದುವೆಯಾದ ಎರಡೇ ತಿಂಗಳಿಗೆ ಪತಿ, ತನ್ನ ಅಮ್ಮನ ಜೊತೆ ಪತಿ ಎಸ್ಕೇಪ್ ಆಗಿರುವುದಕ್ಕೆ ಪತ್ನಿ ಕಣ್ಣೀರಿಟ್ಟಿದ್ದಾಳೆ.

    ಶಾಂತಾ ಎನ್ನುವವರು ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಎಂಬುವರ ಎರಡನೇ ಪತ್ನಿ. 13 ವರ್ಷದ ಹಿಂದೆ ಮುದ್ದೇನಹಳ್ಳಿ ನಾಗರಾಜ್, ಶಾಂತಾಳನ್ನ ಮದ್ವೆಯಾಗಿದ್ದ. ಇನ್ನು ನಾಗರಾಜ್ ಮೊದಲ ಪತ್ನಿಗೆ ಇಬ್ಬರು ಹೆಣ್ಣು ಮಕ್ಕಳು, ಓರ್ವ ಮಗ. ನಾಗರಾಜ್ ಜೊತೆ ವಾಸವಿದ್ದ ಹಿರಿಯ ಮಗಳು ಹೇಮಾಳನ್ನ, ಎರಡು ತಿಂಗಳ ಹಿಂದೆ ಅಷ್ಟೇ ಮದುವೆ ಮಾಡಿಕೊಟ್ಟಿದ್ದರು. ಆದ್ರೆ, ಇದೀಗ ಹೆಂಡ್ತಿಯನ್ನು ಬಿಟ್ಟು ಆಕೆಯ ತಾಯಿಯೊಂದಿಗೆ ಪರಾರಿಯಾಗಿದ್ದಾನೆ.

    ಇನ್ನು ಮದುವೆಗೂ ಮುನ್ನ ಎರಡು ವರ್ಷಗಳ ಹಿಂದೆ ಗಣೇಶನನ್ನು ಮನೆಗೆ ಕರೆದುಕೊಂಡು ಬಂದಿದ್ದ ಶಾಂತಾ, ಮಗಳನ್ನು ಮದುವೆ ಮಾಡಿಕೊಡೋಣ ಮನೆ ಅಳಿಯ ಆಗಿ ಇರ್ತಾನೆ ಎಂದು ನಂಬಿಸಿದ್ದರು. ಅದರಂತೆ ಎರಡು ತಿಂಗಳ ಹಿಂದೆ ಅದ್ದೂರಿಯಾಗಿ ಗಣೇಶನ ಜೊತೆ ಹಿರಿಯ ಮಗಳು ಹೇಮಾಳನ್ನು ಅದ್ಧೂರಿಯಾಗಿ ಮದುವೆ ಮಾಡಲಾಗಿತ್ತು. ಆದ್ರೆ, ಮದುವೆ ಮಾಡಿಕೊಟ್ಟ15 ದಿನಕ್ಕೆ ಗಣೇಶ್ ತನ್ನ ಅತ್ತೆ ಅಂದರೆ ಹೆಂಡ್ತಿಯ ಮಲ ತಾಯಿ ಶಾಂತಾಳೊಂದಿಗೆ ಅಕ್ರಮ ಸಂಬಂಧ ಹೊಂದಿರೋದು ಬೆಳಕಿಗೆ ಬಂದಿದೆ.

    ಬಳಿಕ ಇವರಿಬ್ಬರ ಬಣ್ಣ ಬಯಲಾಗುತ್ತಿದ್ದಂತೆ ಶಾಂತಾ ಹಣ, ಆಭರಣ ಕದ್ದು ಗಣೇಶ್ ಜೊತೆ ಪರಾರಿಯಾಗಿದ್ದಾಳೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಅತ್ತೆ ವಾಪಸ್ ಬಂದಿದ್ದು, ಅಳಿಯ ಎಲ್ಲಿ ಎಂಬ ಪ್ರಶ್ನೆ ಹುಟ್ಟಿದೆ.

    Demo
    Share. Facebook Twitter LinkedIn Email WhatsApp

    Related Posts

    ಕೆಂಪೇಗೌಡರ ಜಯಂತಿಯಲ್ಲಿ ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್: Video Viral

    June 27, 2025

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಅರ್ಹರು ಪಂಚ ಗ್ಯಾರಂಟಿ ಯೋಜನೆ ಲಾಭ ಪಡೆಯಬೇಕು: ಶಿವಾನಂದ ಬೊಮ್ಮಣ್ಣವರ

    June 27, 2025

    55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಎಸ್ಕೇಪ್..! ಅಮ್ಮ, ಗಂಡ ಚಕ್ಕಂದ ನೋಡಿ ಪತ್ನಿ ಶಾಕ್!

    June 27, 2025

    ಚಲಿಸುತ್ತಿರುವಾಗಲೇ ಕಳಚಿದ ಬಸ್ ಚಕ್ರ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

    June 27, 2025

    ಕಲಬುರಗಿ ಜಿಲ್ಲೆಯಲ್ಲೊಬ್ಬ ಕಾಮುಕ ಶಿಕ್ಷಕ: ಮಕ್ಕಳ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಕೀಚಕ..!

    June 27, 2025

    ಕೈಗೆಟುಕುವ ದರದ 4 ಚಕ್ರದ ಮಿನಿ-ಟ್ರಕ್ ಏಸ್ ಪ್ರೋ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

    June 27, 2025

    ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

    June 27, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    ಮಲೆಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ದುರಂತ ಅಂತ್ಯ: ಐವರನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು!

    June 27, 2025

    ಬಿ ಕಾಂ, ಎಲ್ ಎಲ್ ಬಿ ಕೋರ್ಸ್ ಆರಂಭ: ಮೋಹನ ಲಿಂಬಿಕಾಯಿ

    June 27, 2025

    ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ: ಶಿರೂರು ಜಲಾಶಯ ಭರ್ತಿಗೆ 4 ಅಡಿ ಬಾಕಿ.. ನೀರು ಬಿಡುಗಡೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.