ಬಿಡದಿಯಲ್ಲಿ 2ನೇ ವಿಮಾನ ನಿಲ್ದಾಣ!? ಯಾರ ಒತ್ತಡ ಇದ್ಯೋ ಗೊತ್ತಿಲ್ಲ ಎಂದ ಗೃಹ ಸಚಿವ!

ಬೆಂಗಳೂರು:- ಬಿಡದಿಯಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರವಾಗಿ ಗೃಹ ಸಚಿವ ಜಿ. ಪರಮೇ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಕಿಭಾಯ್ ʼಟಾಕ್ಸಿಕ್ʼನಲ್ಲಿ ಗುಬ್ಬಿ ವೀರಣ್ಣನ ಮೊಮ್ಮಗಳು‌ ಬಿ.ಜಯಶ್ರೀ? ಈ ಸಂಬಂಧ ಮಾತನಾಡಿದ ಅವರು, 2ನೇ ವಿಮಾನ ನಿಲ್ದಾಣಕ್ಕೆ ಬಿಡದಿಯಲ್ಲಿ 5,000 ಎಕ್ರೆ ಜಮೀನು ಕೊಟ್ರೆ ಆಗುತ್ತಾ? ಬೆಟ್ಟಗುಡ್ಡ ಇದ್ಯಾ? ಗಾಳಿ ಹೆಚ್ಚಾಗಿದ್ಯಾ ಅನ್ನೋದನ್ನು ನೋಡುತ್ತಾರೆ ಎಂದರು. ಎರಡನೇ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ವಿಚಾರದಲ್ಲಿ ನಾವು ಏನು ಹೇಳಬೇಕು ಅದನ್ನ ಹೇಳಿದ್ದೇವೆ. ಈ ಹಿಂದೆ ಬಿಡದಿಯಲ್ಲಿ ಆಗಲ್ಲ … Continue reading ಬಿಡದಿಯಲ್ಲಿ 2ನೇ ವಿಮಾನ ನಿಲ್ದಾಣ!? ಯಾರ ಒತ್ತಡ ಇದ್ಯೋ ಗೊತ್ತಿಲ್ಲ ಎಂದ ಗೃಹ ಸಚಿವ!