Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bangalore Kambala: ಬೆಂಗಳೂರಿನಲ್ಲಿ ಇಂದಿನಿಂದ 3 ದಿನ ಕಂಬಳ ಆರಂಭ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬೆಂಗಳೂರು ಅರಮೆನೆ ಮೈದಾನದಲ್ಲಿ ಇಂದಿನಿಂದ (ನ.24) ಮೂರು ದಿನಗಳ ಕಾಲ ಕಂಬಳ ಪಂದ್ಯ ನಡೆಯಲಿದೆ.   ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ.

    ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಇಂದು ಬೆಂಗಳೂರಿಗೆ

    ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ.

    200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿವೆ. ವೀಕೆಂಡ್​ನಲ್ಲಿ ಕಂಬಳವಿರುವುದರಿಂದ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ.

    ಇದಕ್ಕಾಗಿ ಸಕಲ ತಯಾರಿ ಮಾಡಲಾಗಿದ್ದು, ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕೋಣಗಳಿಗೂ ಸೂಕ್ತ ಜಾಗ, ಮೇವು, ನೀರಿನ ವ್ಯವಸ್ಥೆ ಮಾಡಲಾಗಿದೆ

    ಕಂಬಳಕ್ಕೆ 77.50- 78 ಕೋಟಿ ರೂ. ವೆಚ್ಚ ತಗಲುವ ನಿರೀಕ್ಷೆಯಿದ್ದು, ಸರ್ಕಾರ ಒಂದು ಕೋಟಿ ರೂ. ಅನುದಾನ ಪ್ರಕಟಿಸಿದೆ. ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಗಳು ಹಣ ಸಹಾಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಕೈಜೋಡಿಸಿವೆ.

    Demo
    Share. Facebook Twitter LinkedIn Email WhatsApp

    Related Posts

    ಕರುನಾಡಿಗೆ ಕೊರೊನಾ ಆತಂಕ: ಮೃತರ ಅಂಕಿ-ಸಂಖ್ಯೆಗಳ ಮಾಹಿತಿ ಪಡೆದ ಸಿದ್ದರಾಮಯ್ಯ – ಸಭೆಯಲ್ಲಿ ಏನೆಲ್ಲಾ ಚರ್ಚೆ ನಡೀತು!?

    June 11, 2025

    ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್​ ಬೈ!

    June 11, 2025

    ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

    June 11, 2025

    Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!

    June 11, 2025

    Heart Attack: ಹೃದಯಾಘಾತದಿಂದ 19 ವರ್ಷದ ಯುವಕ ಸಾವು!

    June 11, 2025

    ಭೀಕರ ಅಪಘಾತ: ಸಿಮೆಂಟ್ ಮಿಕ್ಸರ್ ಲಾರಿ ಹರಿದು ಮಹಿಳೆ ಸ್ಥಳದಲ್ಲೇ..!

    June 11, 2025

    ತೂಕ ಇಳಿಸಿಕೊಳ್ಳಲು ನೀವು ಅನ್ನ ತ್ಯಜಿಸಲೇಬೇಕಾ? ಬೇಕಾಗಿಲ್ಲ.. ಈ ಅಕ್ಕಿ ಬಳಸಿ ಸಾಕು ವೇಟ್ ಲಾಸ್ ಪಕ್ಕಾ

    June 11, 2025

    ED ದಾಳಿ: ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ, ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ – ಅಶೋಕ್ ಪಟ್ಟಣ

    June 11, 2025

    ಚಿನ್ನ, ಬೆಳ್ಳಿ ಬೆಲೆ ಏರಿಕೆ: ಹಳದಿ ಲೋಹದ ಇಂದಿನ ಮಾರುಕಟ್ಟೆ ದರ ಎಷ್ಟಿದೆ ಗೊತ್ತಾ? ವಿವರ ಇಲ್ಲಿದೆ

    June 11, 2025

    Corona Virus: ದೇಶದಲ್ಲಿ ಸಕ್ರಿಯ ಪ್ರಕರಣಗಳು 7,121 ಕ್ಕೆ ಏರಿಕೆ..! 24 ಗಂಟೆಗಳಲ್ಲಿ 6 ಸಾವುಗಳು

    June 11, 2025

    BREAKING.. ಗಾಲಿ ಜನಾರ್ಧನ ರೆಡ್ಡಿ’ಗೆ ಬಿಗ್ ರಿಲೀಫ್: ಜಾಮೀನು ಮಂಜೂರು

    June 11, 2025

    ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ವಿರೋಧ: ಹೈಕೋರ್ಟ್ ಗೆ PIL ಸಲ್ಲಿಕೆ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.