ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ

ಭುವನೇಶ್ವರ : ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ವರದಿಯಾಗಿದೆ. ಒಡಿಶಾದ ಗಂಜಾಂನಲ್ಲಿ ಈ ಘಟನೆ ನಡೆದಿದ್ದು, ಸುಮಾರು 27 ವರ್ಷದ ವ್ಯಕ್ತಿ ತನ್ನ  ಸಂಬಂಧಿಯ 4 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿ, ಕೊಲೆ ಮಾಡಿದ್ದಾನೆ. ಶುಕ್ರವಾರ ಸಂಜೆ ಮಗು ಕಾಣೆಯಾಗಿದ್ದ ಬಗೆ ಮಗುವಿನ ಪೋಷಕರು ದೂರು ನೀಡಿದ್ದರು. ಶನಿವಾರ ನಿರ್ಮಾಣ ಹಂತದ ಮನೆಯಲ್ಲಿ ಅಪ್ರಾಪ್ತೆಯ ಮೃತದೇಹ ಪತ್ತೆಯಾಗಿತ್ತು ಸದ್ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ … Continue reading ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ