KRS ಡ್ಯಾಂ ಭರ್ತಿಗೆ 5 ಅಡಿ ಬಾಕಿ: ಹೊಸ ದಾಖಲೆಗೆ ಸಿದ್ಧ!?

ಮಂಡ್ಯ:- ಕೆಆರ್‌ಎಸ್ ಹೊಸ ದಾಖಲೆ ಬರೆಯೋಕೆ ಸಿದ್ಧವಾಗುತ್ತಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ! ಈಗಾಗಲೇ ಕೆಆರ್‌ಎಸ್ ಡ್ಯಾಂ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ. ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟೊಂದು ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ … Continue reading KRS ಡ್ಯಾಂ ಭರ್ತಿಗೆ 5 ಅಡಿ ಬಾಕಿ: ಹೊಸ ದಾಖಲೆಗೆ ಸಿದ್ಧ!?