ಚಿಕ್ಕೋಡಿ: ಗೆಳೆಯರ ಜೊತೆ ಆಟವಾಡಲು ಹೋಗಿ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಮನೋಜ ಗಿಡ್ಡಪ್ಪ ವಡ್ಡರ (೫) ಸಾವನ್ನಪ್ಪಿದ ಮಗುವಾಗಿದ್ದು, ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.