5 ವರ್ಷದ ಬಾಲಕಿ ಕೊಲೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು?

ಹುಬ್ಬಳ್ಳಿ:- 5 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವರ್ಷದ ಬಾಲಕಿ ಮೇಲೆ ಆತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು ಎಂದಿದ್ದಾರೆ. ಈ ಘಟನೆ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ … Continue reading 5 ವರ್ಷದ ಬಾಲಕಿ ಕೊಲೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು?