ಹುಬ್ಬಳ್ಳಿ:- ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಎನ್ಕೌಂಟರ್ ಮಾಡಲಾಗಿದೆ.
ರೈತರಿಗೆ ಗುಡ್ ನ್ಯೂಸ್: ಬೋರ್ʼವೆಲ್ ಕೊರೆಸಲು ಈ ಯೋಜನೆಯಡಿ ಸಿಗುತ್ತೆ ಸಹಾಯಧನ.!
ಹೀಗಾಗಿ ಎನಕೌಂಟರ್
ಘಟನೆ ನಡೆದ ಸ್ಥಳಕ್ಕೆ ಸಿಐಡಿ ಎಡಿಜಿಪಿ ಬಿ.ಕೆ ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು. ಹುಬ್ಬಳ್ಳಿ ನಗರದ ಪ್ರತಿಷ್ಟಿತ ಬಡಾವಣೆ ಯಲ್ಲಿ ಈ ಘಟನೆ ನಡೆದಿತ್ತು. ಸಿಐಡಿ ಎಸ್ಪಿ ವೆಂಕಟೇಶ ಮತ್ತು ಎಸಿಪಿ ಶಿವಪ್ರಕಾಶ್ ನಾಯಕ್ ರಿಂದ ಮಾಹಿತಿ ಪಡೆಯಲಾಗಿದೆ. ರೇಪ್ ಆಂಡ್ ಮರ್ಡರ್ ಆಗಿದ್ದ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಎಪ್ರಿಲ್ 13 ರಂದು ಈ ಘಟನೆ ನಡೆದಿತ್ತು. ಹೀಗಾಗಿ ಈ ಘಟನೆಯ ಇಂಚಿಂಚೂ ಮಾಹಿತಿ ಪಡೆಯುತ್ತಿದ್ದಾರೆ.