ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ!

ಖೇಡಾ:- ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ಒಂದೇ ಕುಟುಂಬದ 6 ಮಂದಿ ನದಿ ಯಲ್ಲಿ ಮುಳುಗಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. ಊಟದ ಬಳಿಕ ಪಾತ್ರೆಗಳನ್ನು ತೊಳೆಯದೇ ಹಾಗೆ ಬಿಡ್ತೀರಾ!? ನೀವು ನೋಡಲೇಬೇಕಾದ ಸ್ಟೋರಿ! ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ ವರಿಷ್ಠಾಧಿಕಾರಿ … Continue reading ನದಿಯಲ್ಲಿ ಸ್ನಾನ ಮಾಡಲು ಹೋಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ!