Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಲಕ್ನೋ ವಿರುದ್ಧ 6 ವಿಕೆಟ್ ಗಳ ಜಯ: ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಆರ್ ಸಿಬಿ!

    By AIN AuthorMay 28, 2025
    Share
    Facebook Twitter LinkedIn Pinterest Email
    Demo

    ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 6 ವಿಕೆಟ್ ಗಳ ಜಯ ಸಾಧಿಸಿದೆ.

    ಈ ರಾಶಿಯ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಭಾರಿ ಲಾಭ ಪಡೆಯಲಿದ್ದಾರೆ: ಬುಧವಾರದ ರಾಶಿ ಭವಿಷ್ಯ 28 ಮೇ 2025! 

    ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡದ ವಿರುದ್ಧ ಲಖನೌ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳ ಉತ್ತಮ ಮೊತ್ತದ ಸ್ಕೋರ್ ದಾಖಲಿಸಿತು. ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಕೇವಲ 37 ಎಸೆತಗಳಲ್ಲಿ 67 ರನ್ ಗಳಿಸಿದರೆ, ರಿಷಭ್ ಪಂತ್ 61 ಎಸೆತಗಳಲ್ಲಿ 118 ರನ್ ಗಳಿಸಿ ತಂಡ ಬೃಹತ್ ಮೊತ್ತ ದಾಖಲಿಸಲು ನೆರವಾದರು.

    227 ರನ್ ಗಳ ಟಾರ್ಗೆಟ್ ಚೇಸಿಂಗ್ ನಲ್ಲಿ ಆರ್ ಸಿಬಿಗೆ ಸಾಲ್ಟ್ ( 19 ಎಸೆತಗಳಲ್ಲಿ 30 ರನ್) ಮತ್ತು ವಿರಾಟ್ ಕೊಹ್ಲಿ (30 ಎಸೆತಗಳಲ್ಲಿ 54 ರನ್) ಗಳಿಸಿ ಉತ್ತಮ ಜೊತೆಯಾಟ ನೀಡಿದರು. ಪಾಟೀದಾರ್ 7 ಎಸೆತಗಳಲ್ಲಿ 14 ರನ್ ಹಾಗೂ ಲಿವಿಂಗ್ಸ್ಟೋನ್ 1 ಎಸೆತ ಎದುರಿಸಿ ಶೂನ್ಯ ರನ್ ಗಳಿಸಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

    ಆದರೆ ಮಯಾಂಕ್ ಅಗರ್ವಾಲ್ (23 ಎಸೆತಗಳಲ್ಲಿ 41 ರನ್) ಹಾಗೂ ಜಿತೇಶ್ ಶರ್ಮಾ (33 ಎಸೆತಗಳಲ್ಲಿ 85 ರನ್) ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಗೆಲುವಿನ ಮೂಲಕ ಆರ್ ಸಿಬಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

    18ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ನಿನ್ನೆ ಮುಕ್ತಾಯಗೊಂಡಿದೆ. 70ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು​ ತಂಡಗಳು ಮುಖಾಮುಖಿ ಆಗಿದ್ದವು ಇದರಲ್ಲಿ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲೂ ಎರಡನೇ ಸ್ಥಾನಕ್ಕೆ ತಲುಪಿದೆ.

    ಲಕ್ನೋ ವಿರುದ್ಧ ಗೆಲ್ಲುತ್ತಿದ್ದಂತೆ ಬೆಂಗಳೂರು ತಂಡ ಹೊಸ ಚರಿತ್ರೆ ಸೃಷ್ಟಿಸಿದೆ. 18 ವರ್ಷಗಳ ಐಪಿಎಲ್​ನಲ್ಲಿ ಇದೇ ಮೊದಲ ಬಾರಿಗೆ 227 ರನ್​ ಚೇಸ್​ ಮಾಡಿ ದಾಖಲೆ ಬರೆದಿದೆ. ಈ ಹಿಂದೆ ಆರ್​ಸಿಬಿ 205 ರನ್ ಆರ್​ಸಿಬಿ ಮಾಡಿದ್ದ ದೊಡ್ಡ ಚೇಸ್​ ಆಗಿತ್ತು. ಆರ್​ಸಿಬಿ ಕ್ವಾಲಿಫೈರ್​ ಒಂದರಲ್ಲಿ ಪಂಜಾಬ್​ ತಂಡದ ವಿರುದ್ಧ ಸೆಣಸಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ನೇರವಾಗಿ ಫೈನಲ್​ಗೆ ಪ್ರವೇಶ ಪಡೆಯಲಿದೆ. ಸೋತ ತಂಡಕ್ಕೆ ಎಲಿಮಿನೇಟರ್​ ಆಡುವ ಮತ್ತೊಂದು ಅವಕಾಶ ಇರಲಿದೆ.

    Demo
    Share. Facebook Twitter LinkedIn Email WhatsApp

    Related Posts

    IPL 2025: ಇಂದು ಪಂಜಾಬ್-ಬೆಂಗಳೂರು ಫೈನಲ್ ಫೈಟ್: RCBಗೆ ಹೆಚ್ಚಿದ ಗಾಯದ ಚಿಂತೆ!

    May 29, 2025

    Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!

    May 28, 2025

    IPL 2025: ಈ ಬಾರಿಯ ಐಪಿಎಲ್ ನಲ್ಲಿ ಫೈನಲ್ ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ!

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!?

    May 27, 2025

    IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್‌ ಕಿಂಗ್ಸ್‌!

    May 27, 2025

    ಸಮುದ್ರದಲ್ಲಿ ಮಗುಚಿದ ಬಿದ್ದ ಸ್ಪೀಡ್ ಬೋಟ್: ಕೂದಲೆಳೆಯ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ ಕುಟುಂಬ.!

    May 26, 2025

    ರೆಕಾರ್ಡ್..ರೆಕಾರ್ಡ್‌..ರೆಕಾರ್ಡ್‌..ಫ್ಲೇ ಆಫ್‌ ಹೊಸ್ತಿಲಿನಲ್ಲಿರುವ RCB ಹೊಸ ದಾಖಲೆ..!

    May 26, 2025

    IPL 2025 Playoffs: ಚೆನ್ನೈ ಹೊಡೆತಕ್ಕೆ ಗುಜರಾತ್ ಖೇಲ್ ಖತಂ: ಎಲ್ಲರ ಕಣ್ಣು ಬೆಂಗಳೂರಿನತ್ತ!

    May 26, 2025

    RCBಗೆ ಆಘಾತ: ಮತ್ತೋರ್ವ ಪ್ರಮುಖ ಆಟಗಾರ ತವರಿಗೆ ಮರಳೋ ಸಾಧ್ಯತೆ!

    May 26, 2025

    ಕೋಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್: ಸೋಲಿನೊಂದಿಗೆ ಪ್ರಯಾಣ ಮುಗಿಸಿದ ಕೆಕೆಆರ್!

    May 26, 2025

    IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

    May 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.