Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    IPL 2025: 7 ಬೌಂಡರಿ, 11 ಸಿಕ್ಸರ್ ಯುವ ಆಟಗಾರನ ಘರ್ಜನೆ: ಐತಿಹಾಸಿಕ ಇನ್ನಿಂಗ್ಸ್ ಬಗ್ಗೆ ವೈಭವ್ ಹೇಳಿದ್ದೇನು?

    By Author AINApril 29, 2025
    Share
    Facebook Twitter LinkedIn Pinterest Email
    Demo

    ಏಪ್ರಿಲ್ 28 ರಂದು ನಡೆದ ಐಪಿಎಲ್ 2025 ರ 47ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 209 ರನ್‌ಗಳ ಬೃಹತ್ ಸ್ಕೋರ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ಕೇವಲ 2 ವಿಕೆಟ್ ಕಳೆದುಕೊಂಡು 15.5 ಓವರ್​ಗಳಲ್ಲಿ ಗೆಲುವಿನ ನಗೆ ಬೀರಿತು. ರಾ

    ಜಸ್ಥಾನ್ ಪರ ಸಿಡಿಲಬ್ಬರದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇದು ಮಾತ್ರವಲ್ಲದೆ ಐಪಿಎಲ್ ಇತಿಹಾಸದಲ್ಲಿ ಎರಡನೇ ವೇಗದ ಶತಕ ಸಿಡಿಸಿದ ಹಾಗೂ ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

    ಬಿಳಿ ಕೂದಲನ್ನು ಬೇರುಗಳಿಂದ ಕಪ್ಪಾಗಿಸುತ್ತೆ ಈ ಹೇರ್ ಪ್ಯಾಕ್! ಮೊಣಕಾಲುದ್ದ ಕೂದಲು ಗ್ಯಾರಂಟಿ!

    ಗೆಲುವಿನ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ವೈಭವ್ ಸೂರ್ಯವಂಶಿ, ‘‘ಇದು ಅದ್ಭುತವೆನಿಸುತ್ತದೆ. ಐಪಿಎಲ್‌ನ ಮೂರು ಇನ್ನಿಂಗ್ಸ್‌ಗಳಲ್ಲಿ ಇದು ನನ್ನ ಮೊದಲ ಶತಕ. ಕಳೆದ ಮೂರು-ನಾಲ್ಕು ತಿಂಗಳುಗಳಿಂದ ನಾನು ಇದಕ್ಕಾಗಿ ಶ್ರಮಿಸುತ್ತಿದ್ದೆ ಮತ್ತು ಅದರ ಫಲಿತಾಂಶಗಳು ನನಗೆ ಸಿಕ್ಕಿವೆ. ನಾನು ಮೈದಾನದತ್ತ ಹೆಚ್ಚು ನೋಡುವುದಿಲ್ಲ, ನಾನು ಚೆಂಡಿನ ಮೇಲೆ ಮಾತ್ರ ಗಮನ ಹರಿಸುತ್ತೇನೆ’’ ಎಂದು ಹೇಳಿದ್ದಾರೆ.

    ಯಶಸ್ವಿ ಜೈಸ್ವಾಲ್ ಅವರೊಂದಿಗಿನ ಶತಕದ ಜೊತೆಯಾಟದ ಬಗ್ಗೆ ಮಾತನಾಡಿದ ಅವರು, ‘‘ಅವರೊಂದಿಗೆ ಬ್ಯಾಟಿಂಗ್ ಮಾಡುವುದು ನನಗೆ ಆತ್ಮವಿಶ್ವಾಸವನ್ನು ನೀಡುತ್ತದೆ. ಏಕೆಂದರೆ ಅವರು ತುಂಬಾ ಸಕಾರಾತ್ಮಕ ವಿಷಯಗಳನ್ನು ಹೇಳುತ್ತಾರೆ ಮತ್ತು ನನಗೆ ಸಲಹೆಯನ್ನೂ ನೀಡುತ್ತಾರೆ. ಇದು ಬ್ಯಾಟಿಂಗ್ ಅನ್ನು ಸುಲಭಗೊಳಿಸುತ್ತದೆ’’ ಎಂದರು.

     

    Demo
    Share. Facebook Twitter LinkedIn Email WhatsApp

    Related Posts

    ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್: ಕೊಹ್ಲಿ ಹಾದಿ ಅನುಸರಿಸಿದ ಆಟೋ ಡ್ರೈವರ್ ಮಗ!

    July 1, 2025

    ICC T20I Rankings: ಬ್ಯಾಟಿಂಗ್ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದ ಸ್ಮೃತಿ ಮಂಧಾನ..!

    July 1, 2025

    MS Dhoni: “ಕ್ಯಾಪ್ಟನ್ ಕೂಲ್” ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ..!

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    ENG VS IND Test: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಎರಡನೇ ಟೆಸ್ಟ್’ನಲ್ಲಿ ಆಡಲಿದ್ದಾರೆ ಬುಮ್ರಾ..!

    July 1, 2025

    ಬ್ಯಾಕ್ ಟು ಬ್ಯಾಕ್ ಸೆಂಚುರಿ: ವಿಶ್ವ ದಾಖಲೆ ಬರೆದ ಫಾಫ್ ಡುಪ್ಲೆಸಿಸ್!

    July 1, 2025

    ನಿಮಗೆ ಗೊತ್ತೆ..? ವಿರಾಟ್ ಕೊಹ್ಲಿ ನಾದಿನಿ ತೆಲುಗಿನ ಸ್ಟಾರ್ ನಟಿ! ಈ ಸುಂದರಿ ಯಾರು ಗೊತ್ತಾ..?

    July 1, 2025

    ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!

    June 30, 2025

    ನವೆಂಬರ್ 19 ರಂದು ನಾವು ಕಣ್ಣೀರು ಹಾಕಿದ್ದೇವೆ, ಜೂನ್ 24 ರಂದು ಬಡ್ಡಿಯೊಂದಿಗೆ ಪಾವತಿಸಿದ್ದೇವೆ: ರೋಹಿತ್ ಶರ್ಮಾ

    June 30, 2025

    Virat Kohli: ಅಬ್ಬಬ್ಬಾ… ಒಂದು ಇನ್ಸ್ಟಾಗ್ರಾಮ್ ಪೋಸ್ಟ್’ಗೆ ಕಿಂಗ್ ಕೊಹ್ಲಿ ಗಳಿಸುವ ಆದಾಯ ಇಷ್ಟೊಂದಾ..!

    June 30, 2025

    World Championship of Legends: ಜುಲೈ 20 ರಂದು ಭಾರತ-ಪಾಕ್‌ ಹೈವೋಲ್ಟೇಜ್ ಮ್ಯಾಚ್!

    June 29, 2025

    ಆರ್ ಸಿಬಿ ವೇಗಿ ವಿರುದ್ಧ ಕೇಳಿಬಂತು ಗಂಭೀರ ಆರೋಪ: ದೈಹಿಕ ಕಿರುಕುಳದ ದೂರುಕೊಟ್ಟ ಮಹಿಳೆ!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.