ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು!

ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು ಸಿಕ್ಕಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಈಗ ರಾಜಕೀಯ ಮಾತಾಡೋದು ಸರಿಯಲ್ಲ ಎಂದ ಸಚಿವ ಸಂತೋಷ್ ಲಾಡ್! ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್‌ ಜೆಂಟ್ಸ್‌, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಲಕ್ನೋ ನೀಡಿದ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್‌ 17.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 161 ರನ್‌ ಗಳಿಸಿ ಗೆಲುವು ಸಾಧಿಸಿದೆ ಗೆಲುವಿನ ಗುರಿ … Continue reading ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು!