8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!
ಕೊಪ್ಪಳ:- 8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕಳೆದ 5 ವರ್ಷದಲ್ಲಿ 8 ಸಾವಿರ ಪೊಲೀಸ್ ಪೇದೆ ಹುದ್ದೆ ಖಾಲಿ ಆಗಿದ್ದು, ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ. ಈ ಹಿಂದಿನ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಹೀಗಾಗಿ ಒಂದಷ್ಟು ಕಡೆ ಸಿಬ್ಬಂದಿ ಕೊರತೆಯಿರುವ … Continue reading 8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್!
Copy and paste this URL into your WordPress site to embed
Copy and paste this code into your site to embed