ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ 90 ಮಂದಿ ಪ್ರವಾಸಿಗರು ಸುರಕ್ಷಿತ..!

ದೊಡ್ಡಬಳ್ಳಾಪುರ: ಕಾಶ್ಮೀರ ಪ್ರವಾಸ ಕೈಗೊಂಡಿದ್ದ 90 ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.. ತಾಲೂಕಿನ ಸುತ್ತಾಮುತ್ತಲಿನ ತಿರುಮಗೊಂಡನಹಳ್ಳಿ ಹಾಡೋನಹಳ್ಳಿ, ವಡ್ಡರಹಳ್ಳಿ ಲಕ್ಷ್ಮೀದೇವಿಪುರ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲಗುದಿಗೆ ಗ್ರಾಮಗಳಿಂದ 90 ಮಂದಿ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಏ.19 ರಂದು 7 ವಿಮಾನಗಳಲ್ಲಿ ಟ್ರಾವೆಲ್ ಏಜೆನ್ಸಿ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂಲಕ ದೆಹಲಿಗೆ ತೆರಳಿ ಅಲ್ಲಿಂದ ಅಮೃತಸರದಲ್ಲಿ ಎಲ್ಲರೂ ಒಟ್ಟಾಗಿ ಸೇರಿದ್ದರು. ಏ.17 ಕ್ಕೆ ಪ್ರವಾಸಿಗರು … Continue reading ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ 90 ಮಂದಿ ಪ್ರವಾಸಿಗರು ಸುರಕ್ಷಿತ..!