Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Smartphone Company : ವಿಶ್ವದ ದೊಡ್ಡ ಸ್ಮಾರ್ಟ್‌ಫೋನ್‌ ಕಂಪನಿಗಳ ಲಿಸ್ಟ್ ಬಗ್ಗೆ ತಿಳಿದಿದ್ದೀರಾ?

    By AIN AuthorDecember 12, 2023
    Share
    Facebook Twitter LinkedIn Pinterest Email
    Demo

    ಸ್ಮಾರ್ಟ್‌ ಫೋನ್‌ ಎಂಬುದು ಈಗ ಎಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂಬುದು ಸತ್ಯ. ಸದ್ಯ ಮಾರುಕಟ್ಟೆಯಲ್ಲಿ ಸಾಕಷ್ಟು ವೈಶಿಷ್ಟ್ಯಗಳುಳ್ಳ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ.

    2023ರ ಎರಡನೇ ತ್ರೈಮಾಸಿಕದಲ್ಲಿ (ಏಪ್ರಿಲ್-ಮೇ-ಜೂನ್) ಜಾಗತಿಕ ಸ್ಮಾರ್ಟ್‌ಫೋನ್ ಸಾಗಣೆಯಲ್ಲಿ ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ ಶೇ. 8 ರಷ್ಟು ಮತ್ತು ವರ್ಷದಿಂದ ವರ್ಷಕ್ಕೆ ಶೇ. 5 ರಷ್ಟು ಕಡಿಮೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮತ್ತೊಂದೆಡೆ, ಪ್ರೀಮಿಯಂ ವಿಭಾಗ ತನ್ನ ಬೇಡಿಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಂಡಿದ್ದು, ವಿಭಾಗದ ಪಾಲು ತ್ರೈಮಾಸಿಕದಲ್ಲಿ ದಾಖಲೆಯ ಎತ್ತರದಲ್ಲಿದೆ.

    ಈ ವರದಿಯ ಪ್ರಕಾರ ಪ್ರಸ್ತುತ ವಿಶ್ವದ ದೊಡ್ಡ ಸ್ಮಾರ್ಟ್‌ಫೋನ್‌ ಕಂಪನಿಗಳ ಲಿಸ್ಟ್ ಇಲ್ಲಿದೆ!

    ಸ್ಯಾಮ್‌ಸಂಗ್ : ಜಾಗತಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಅಗ್ರಸ್ಥಾನದಲ್ಲಿದೆ. ಕಂಪನಿಯು ಶೇ 22ರಷ್ಟು ಅತೀ ದೊಡ್ಡ ಮಾರುಕಟ್ಟೆಯ ಪಾಲನ್ನು ಹೊಂದಿದೆ

    ಆಪಲ್ : ಮತ್ತೊಂದು ಜನಪ್ರಿಯ ಸಂಸ್ಥೆ ಆಪಲ್ ಎರಡನೇ ಸ್ಥಾನದಲ್ಲಿದೆ. ಇದರ ಜತೆಗೆ ಆಪಲ್‌ ಭಾರತದಲ್ಲಿ ಶೇಕಡಾ 50ರಷ್ಟು ವರ್ಷದಿಂದ ವರ್ಷಕ್ಕೆ ಬೆಳವಣಿಗೆಯನ್ನು ಸಾಧಿಸಿದೆ.

    Xiaomi : ಇದು ಜಾಗತಿಕವಾಗಿ ಮೂರನೇ ಅತಿದೊಡ್ಡ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿ ಹೊರಹೊಮ್ಮಿದೆ. Xiaomiಗೆ ಚೀನಾ ಮತ್ತು ಭಾರತ ಪ್ರಮುಖ ಮಾರುಕಟ್ಟೆಯಾಗಿತ್ತು.

    ಒಪ್ಪೋ : ಈ ಪಟ್ಟಿಯಲ್ಲಿ Oppo 4ನೇ ಸ್ಥಾನದಲ್ಲಿದೆ. ಇದು ಭಾರತ ಮತ್ತು ಚೀನಾ ಎರಡೂ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ.

    ವಿವೋ : ಐದನೇ ಸ್ಥಾನದಲ್ಲಿರುವ ಕಂಪನಿ ವಿವೋ. ಚೀನಾದಲ್ಲಿ ಸ್ಯಾಮ್‌ಸಂಗ್ ಮತ್ತು ಒಪ್ಪೋನ ಸ್ಪರ್ಧೆಯಿಂದಾಗಿ ಮಾರುಕಟ್ಟೆಯಲ್ಲಿ ಎರಡನೇ ತ್ರೈಮಾಸಿಕದಲ್ಲಿ ಇದು ಕುಸಿತ ದಾಖಲಿಸಿಕೊಂಡಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಅತಿಯಾದ ಮೊಬೈಲ್ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಂತೆ!

    June 28, 2025

    Power Cut: ನಾಳೆ ಬೆಂಗಳೂರಿನ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ; ನಿಮ್ಮ ಏರಿಯಾದಲ್ಲಿ ಕರೆಂಟ್ ಇರುತ್ತಾ ನೋಡಿ?

    June 28, 2025

    ಬಂಗಾರ ಖರೀದಿಗೆ ಇದೇ ಬೆಸ್ಟ್ ಟೈಂ: ಇದ್ದಕ್ಕಿದ್ದಂತೆ ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ದರ ವಿವರ

    June 28, 2025

    ಟಾಟಾ ಗ್ರೂಪ್ ಪ್ರಮುಖ ನಿರ್ಧಾರ: ವಿಮಾನ ದುರಂತ ಸಂತ್ರಸ್ತರಿಗೆ 500 ಕೋಟಿ ರೂ. ಟ್ರಸ್ಟ್..!

    June 28, 2025

    ಬೇರೆಯವರಿಗೆ ತಿಳಿಯದಂತೆ ಕಾಲ್ ರೆಕಾರ್ಡ್ ಮಾಡ್ಬಹುದು: ಈ ಟ್ರಿಕ್ ಫಾಲೋ ಮಾಡಿ!

    June 28, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    UPI ಬಳಕೆದಾರರಿಗೆ ಗಮನಿಸಿ: ಜುಲೈ 15 ರಿಂದ ಜಾರಿಗೆ ಬರಲಿದೆ ಹೊಸ ನಿಯಮಗಳು!

    June 27, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    Shubhanshu Shukla: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲಾ..!

    June 26, 2025

    Shubhanshu Shukla: ನಡೆಯಲು ಕಲಿಯುತ್ತಿರುವ ಮಗುವಿನಂತೆ.. ಬಾಹ್ಯಾಕಾಶದಲ್ಲಿರುವ ಶುಭಾಂಶು ಶುಕ್ಲಾ ಕಳುಹಿಸಿದ ಮೊದಲ ಸಂದೇಶ!

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.