Close Menu
Ain Live News
    Facebook X (Twitter) Instagram YouTube
    Saturday, May 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Siddaramaiah: ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿ ಪ್ರಯತ್ನ ಫಲಿಸಲ್ಲ -ಸಿಎಂ ಸಿದ್ದರಾಮಯ್ಯ

    By AIN AuthorNovember 8, 2023
    Share
    Facebook Twitter LinkedIn Pinterest Email
    Demo

    ಚಿಕ್ಕಮಗಳೂರು:- ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ನಮ್ಮ ಸರ್ಕಾರ ಗಟ್ಟಿಯಾಗಿದೆ. ನಮ್ಮ ಶಾಸಕರನ್ನು ಸೆಳೆಯುವ ಬಿಜೆಪಿಯವರ ಪ್ರಯತ್ನ ಫಲಿಸುವುದಿಲ್ಲ.

    ಕಾಂಗ್ರೆಸ್‌ ಶಾಸಕರನ್ನು ಬಿಜೆಪಿ ಬೆದರಿಸುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ಇದೆಯೇ ಎಂಬ ಪ್ರಶ್ನೆಗೆ ಆ ಇಲಾಖೆ ನನ್ನ ಕೈಕೆಳಗೆ ಕೆಲಸ ನಿರ್ವಹಿಸುತ್ತಿದೆ.

    ಈ ವಿಚಾರ ಮೊದಲು ನನಗೆ ತಿಳಿಯಬೇಕಲ್ಲವೇ ಇದೆಲ್ಲ ಸುಳ್ಳು ಎಂದು ಅಲ್ಲಗಳೆದರು.

    ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ತುಳಿತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು, ಚಾಲಕ ಎಸ್ಕೇಪ್!

    May 16, 2025

    ನವಲಿ ಸಮಾನಾಂತರ ಅಣೆಕಟ್ಟು ಬದಲು ನಮ್ಮ ಪಾಲಿನ ನೀರನ್ನು ಪಂಪ್ ಮಾಡಿ ಬಳಸಿಕೊಳ್ಳಲು ಚಿಂತನೆ: DCM ಡಿ.ಕೆ.ಶಿ!

    May 16, 2025

    ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್!

    May 16, 2025

    ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ!

    May 16, 2025

    ಕೋಲಾರ‌: ನಾನು ಸೈನಿಕರ ಬಗ್ಗೆ ಅಪಮಾನ ರೀತಿಯಲ್ಲಿ ಮಾತನಾಡಿಲ್ಲ : ಶಾಸಕ ಕೊತ್ತೂರು ಮಂಜುನಾಥ್!

    May 16, 2025

    Hubballi: ಪತ್ರಕರ್ತರು ವೃತ್ತಿ ನಿಷ್ಠೆ ಬೆಳೆಸಿಕೊಳ್ಳಿ: ರಾಜು ಅನಂತ ಸಾ ನಾಯಕವಾಡಿ ಸಲಹೆ!

    May 16, 2025

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ: ಮಲತಾಯಿ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

    May 16, 2025

    ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

    May 16, 2025

    ‘ಆಪರೇಷನ್ ಸಿಂದೂರ್ ಬೂಟಾಟಿಕೆ’ ಎಂದ ಕಾಂಗ್ರೆಸ್ ಶಾಸಕ! ಆಕ್ರೋಶ ಬೆನ್ನಲ್ಲೇ ಯುಟರ್ನ್

    May 16, 2025

    ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ: ಕೈ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

    May 16, 2025

    ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ – ಸಿಎಂ ಸಿದ್ದರಾಮಯ್ಯ

    May 16, 2025

    SSLC ಪರಿಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ

    May 16, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.