Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    DC Gowrishankar: ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ನ ಮತ್ತೊಂದು ವಿಕೆಟ್ ಪತನ

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ತುಮಕೂರು: ಬಿಜೆಪಿ-ಜೆಡಿಎಸ್‌ ಮೈತ್ರಿಯಾದ  ಬಳಿಕ ಜೆಡಿಎಸ್‌ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ. ತುಮಕೂರು ಜಿಲ್ಲೆಯ ಜೆಡಿಎಸ್‌ನ ಪ್ರಭಾವಿ ನಾಯಕ, ತುಮಕೂರು ಗ್ರಾಮಾಂತರದ  ಮಾಜಿ ಶಾಸಕ ಡಿ.ಸಿ ಗೌರಿಶಂಕರ್‌  ಅವರು,

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ತೆನೆ ಇಳಿಸಿ ಕೈ ಹಿಡಿಯಲು ಮುಂದಾಗಿದ್ದಾರೆಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಸಿ ಗೌರಿಶಂಕರ್‌ ಅವರು ಕಾಂಗ್ರೆಸ್‌ ಪಕ್ಷ ಸೇರುವ ಮುಹೂರ್ತ ಫಿಕ್ಸ್‌ ಆಗಿದೆ. ಸುಮಾರು ಎರಡು ಸಾವಿರ ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಮಗುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ತಾಯಿ ಎಸ್ಕೇಪ್..! ಅನಾಥವಾಯ್ತು ಕಂದಮ್ಮ

    June 14, 2025

    ಛೇ ಇದೆಂಥಾ ವಿಕೃತಿ: ಹಸುವಿನ ಕೆಚ್ಚಲು ಕೊಯ್ದ ದುರುಳರು!

    June 14, 2025

    ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ದುರ್ಮರಣ- ಓರ್ವ ಗಂಭೀರ!

    June 14, 2025

    ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ: ಮೃತನ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ!

    June 14, 2025

    ವಿಜಯಪುರದಲ್ಲಿ ಭಾರೀ ಮಳೆ: ಮನೆಗಳಿಗೆ ಹೊಕ್ಕಿದ ನೀರು.. ಜನ ಜೀವನ ಅಸ್ತವ್ಯಸ್ತ!

    June 14, 2025

    ರೋಲ್ ಕಾಲ್ ಗಿರಾಕಿಗಳು: ಹೋರಾಟಗಾರರ ವಿರುದ್ಧ ನಾಲಿಗೆ ಹರಿಬಿಟ್ಟ ಮದ್ದೂರು ಶಾಸಕ!

    June 14, 2025

    ಹುಬ್ಬಳ್ಳಿ ಮೇಲ್ವೇತುವೆ ಕಾಮಗಾರಿಗಾಗಿ ‘ಈದ್ಗಾ” ಕಾಂಪೌಂಡ್‌ ತೆರವು!

    June 14, 2025

    ಕಾಡಾನೆಯ ಪುಂಡಾಟ: ಕಾರು-ಬೈಕ್ ಜಖಂ; ಕಾರ್ಮಿಕರ ಮೇಲೂ ಹಲ್ಲೆಗೆ ಯತ್ನ!?

    June 14, 2025

    ಲಂಚಕ್ಕೆ ಬೇಡಿಕೆ: ಸರ್ಕಾರಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ!

    June 13, 2025

    ರಬಕವಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು 4 ಎಕರೆ ಜಾಗ ಮೀಸಲು: ಶಾಸಕ ಸಿದ್ದು ಸವದಿ

    June 13, 2025

    KRS Dam: ಮಂಡ್ಯದ KRS ಜಲಾಶಯದ ಭದ್ರತೆಗೆ ಎದುರಾಯ್ತು ಭದ್ರತೆ ಸವಾಲು!

    June 13, 2025

    ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಾಂತ್ವನ ಹೇಳಿದೆ: ತೇರದಾಳ ಶಾಸಕ ಸಿದ್ದು ಸವದಿ

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.