ದಕ್ಷಿಣದ ಹೆಸರಾಂತ ತಾರೆ ಸಮಂತ್ ರುತ್ ಪ್ರಭು (Samant) ಕಾಲಿಗೆ ಚಕ್ರಕಟ್ಟಿಕೊಂಡು ದೇಶ ದೇಶಗಳನ್ನು ಸುತ್ತುತ್ತಿದ್ದಾರೆ.


ಫ್ರೆಂಡ್ಸ್ ಜೊತೆ ಭೂತಾನ್ ಗೆ ಹೋಗಿರುವ ಸಮಂತಾ, ಅಲ್ಲಿ ಕಳೆದ ಕ್ಷಣಗಳನ್ನು ಫೋಟೋದಲ್ಲಿ ಸೆರೆ ಹಿಡಿದು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

ಅದರಲ್ಲೂ ಬಾತ್ ರೂಮ್ ನಲ್ಲಿ ಸಖತ್ ರೊಮ್ಯಾಂಟಿಕ್ ಆಗಿ ಮಲಗಿರುವ ಫೋಟೋ (Hot Photo) ವೈರಲ್ ಆಗಿದೆ.

ಒಂದು ಕಡೆ ಕಾಯಿಲೆ ಮತ್ತೊಂದು ಕಡೆ ಒಂಟಿತನ.. ಇವೆರಡೂ ತಮ್ಮನ್ನು ಇನ್ನಷ್ಟು ಕುಗ್ಗಿಸುತ್ತಿವೆ ಎಂದು ಹೇಳಿದ್ದರು.

ಕುಗ್ಗುವಿಕೆಯಿಂದಾಗಿ ಮತ್ತಿನ್ನೇನು ದೇಹಕ್ಕೆ ಆಗದಿರಲಿ ಎಂದು ಅವರು ಹೆಚ್ಚೆಚ್ಚು ಪ್ರವಾಸ ಮಾಡುತ್ತಿದ್ದಾರೆ ಎನ್ನುವುದು ಅವರ ಆಪ್ತರ ಕೊಡುವ ಮಾಹಿತಿ.