Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Siddaramaiah: ಜೆಡಿಎಸ್ ಪಕ್ಷ ಕೇವಲ ಕುಟುಂಬಕ್ಕೆ ಸೀಮಿತವಾಗಿದೆ – ಸಿಎಂ ಸಿದ್ದರಾಮಯ್ಯ

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:– ಜೆಡಿಎಸ್​ ಬಿಜೆಪಿಯ ಬಿ ಟೀಮ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ಧಾಂತದವರೆಲ್ಲ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

    ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬಕ್ಕೆ ಸೀಮಿತವಾಗಿದೆ. ಜೆಡಿಎಸ್​​ನ ಡಬಲ್ ಗೇಮ್​ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಸೇರಿದಂತೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದರು

    ನಾವು ಗ್ಯಾರಂಟಿ ಕಾರ್ಯಕ್ರಮ ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಯವರು, ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.

    ರಾಜ್ಯದ ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ, ನಮ್ಮ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಒಂದು ಕ್ಷಣವೂ ಅಧಿಕಾರದಲ್ಲಿ ಇರಲು ಈ ಸರ್ಕಾರಕ್ಕೆ ನೈತಿಕತೆ ಇಲ್ಲ: ಪರಿಷತ್ ಶಾಸಕ ಟಿ ಎ ಶರವಣ ಆಕ್ರೋಶ

    June 9, 2025

    ಇಬ್ಬರು ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ: ಓಯೋ ರೂಮಿಗೆ ಕರೆಸಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ..!

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Video: ಮಿತಿಮೀರಿದ ಹಿಂದಿವಾಲಗಳ ಕುಚೇಷ್ಟೆ: ಆರ್ಥಿಕತೆ ನಡೆಯುವುದೇ ನಮ್ಮಿಂದ – ಆಟೋ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ

    June 9, 2025

    ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ: ಸಚಿವ ಪರಮೇಶ್ವರ್

    June 9, 2025

    Bengaluru Stampede: ಹೆಡ್ ಕಾನ್ಸ್ಟೇಬಲ್ ಏಕಾಂಗಿ ಪ್ರತಿಭಟನೆ: ಬೆಂಬಲಕ್ಕೆ ಧಾವಿಸಿದ ಸುರೇಶ್ ಕುಮಾರ್!

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್!

    June 9, 2025

    ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ವಾಹನಕಳ್ಳತನ: ಇಬ್ಬರು ಅರೆಸ್ಟ್!

    June 9, 2025

    ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

    June 9, 2025

    Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.