Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    HK Patil: ಶೀಘ್ರವೇ ಕರ್ನಾಟಕದ ಪ್ರವಾಸೋದ್ಯಮ ಉತ್ತೇಜಿಸಲು ಪರಿಷ್ಕೃತ ನೀತಿ – ಎಚ್ ಕೆ ಪಾಟೀಲ್

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕದ ಪ್ರವಾಸೋದ್ಯಮ ಉತ್ತೇಜಿಸಲು ಶೀಘ್ರ ಪರಿಷ್ಕೃತ ನೀತಿ ಪ್ರಕಟಿಸಲಾಗುವುದು ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ನಮ್ಮ ರಾಜ್ಯದಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸಲು ವಿಶೇಷ ಗಮನ ನೀಡಿರುವುದಾಗಿ ಹೇಳಿದ ಅವರು, ಲಲಿತ ಮಹಲ್ ಪ್ಯಾಲೇಸ್ ನವೀಕರಣ, ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ಹೋಟೆಲ್​​ ನವೀಕರಿಸಿ ಸಂರಕ್ಷಿಸಲು ನಿರ್ಧರಿಸಲಾಗಿದೆ. ಲಲಿತ ಮಹಲ್ ಹೋಟೆಲ್ ಕಟ್ಟಡ ದುರ್ಬಲವಾಗಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸಂರಕ್ಷಿಸಲು ತುರ್ತಾಗಿ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕಿದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

    ಈ ಕಟ್ಟಡದ ನವೀಕರಣದ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳುವುದಿಲ್ಲ. ಹೀಗಾಗಿ ಈ ಕಾರ್ಯವನ್ನು ಖಾಸಗಿಯವರಿಗೆ ವಹಿಸಿ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಕನ್ನಡಿಗರ ಹೆಮ್ಮೆಯ ರಾಷ್ಟ್ರಕೂಟ ದೊರೆ ಅಮೋಘವರ್ಷ ನೃಪತುಂಗನ ಕೋಟೆಯನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು, ಮಳಖೇಡದಲ್ಲಿರುವ ಈ ಕೋಟೆಯನ್ನು ಒಂದು ಹಂತದಲ್ಲಿ ಸಂರಕ್ಷಿಸುವ ಕೆಲಸವಾಗಿದ್ದರೂ ಅದನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ತೀಮಾನಿಸಲಾಗಿದೆ ಎಂದು ತಿಳಿಸಿದರು.

    ಈ ಕಟ್ಟಡದ ನವೀಕರಣದ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಳ್ಳುವುದಿಲ್ಲ. ಹೀಗಾಗಿ ಈ ಕಾರ್ಯವನ್ನು ಖಾಸಗಿಯವರಿಗೆ ವಹಿಸಿ ಕೊಡಲು ತೀರ್ಮಾನಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಕನ್ನಡಿಗರ ಹೆಮ್ಮೆಯ ರಾಷ್ಟ್ರಕೂಟ ದೊರೆ ಅಮೋಘವರ್ಷ ನೃಪತುಂಗನ ಕೋಟೆಯನ್ನು ಸಂರಕ್ಷಣೆ ಹಾಗೂ ಅಭಿವೃದ್ಧಿಪಡಿಸಲು ನಿರ್ಧರಿಸಿದ್ದು, ಮಳಖೇಡದಲ್ಲಿರುವ ಈ ಕೋಟೆಯನ್ನು ಒಂದು ಹಂತದಲ್ಲಿ ಸಂರಕ್ಷಿಸುವ ಕೆಲಸವಾಗಿದ್ದರೂ ಅದನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ತೀಮಾನಿಸಲಾಗಿದೆ ಎಂದು ತಿಳಿಸಿದರು.

    ಸ್ಮಾರಕಗಳನ್ನು ಸಂರಕ್ಷಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆ ಇತ್ತೀಚೆಗೆ ತಾವು ಕೈಗೊಂಡ ಮೂರು ದಿನಗಳ ಪ್ರವಾಸದ ವಿವರ ನೀಡಿದ ಅವರು, ನೃಪತುಂಗನ ಕೋಟೆ ಇರುವ ಮಳಖೇಡಕ್ಕೆ ಭೇಟಿ ನೀಡಿದ ಬಗ್ಗೆ ವಿವರಿಸಿದರು. ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮದ ಮೊದಲ ಹಂತದ ಕಾರ್ಯಕ್ರಮ ಪೂರ್ಣಗೊಂಡಿದೆ. ಈ ಸ್ಮಾರಕಗಳ ದರ್ಶನ, ಸಂರಕ್ಷಣೆಗಾಗಿ ಈ ಸ್ಮಾರಕಗಳ ದರ್ಶನ, ಸಂರಕ್ಷಣೆಗಾಗಿ ಪ್ರವಾಸದ ಸಂದರ್ಭದಲ್ಲಿ ಬಸವನಾಡು ಕಲ್ಯಾಣ ಕರ್ನಾಟಕದ ಹಲವು ಹತ್ತು ಸ್ಮಾರಕಗಳ ದರ್ಶನ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಭೇಟಿ ನೀಡಿದ ಬಹುತೇಕ ಸ್ಮಾರಕಗಳನ್ನು ಆಸಕ್ತ, ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

    Post Views: 2

    Demo
    Share. Facebook Twitter LinkedIn Email WhatsApp

    Related Posts

    ಕೆಲವರು ಕುತಂತ್ರ ಮಾಡಿ ದೂರು ಕೊಡಿಸಿದ್ದಾರೆ: ವಿಚಾರಣೆಯಲ್ಲಿ ಮನು ಹೇಳ್ತಿರೋದೇನು?

    May 23, 2025

    IPL 2025: ಇಂದು ಆರ್​ಸಿಬಿ- ಹೈದರಾಬಾದ್ ಸೆಣಸಾಟ: ಪಂದ್ಯಕ್ಕೆ ಮಳೆ ಕಾಟ!? ಪಿಚ್ ಯಾರಿಗೆ ಸಹಕಾರಿ? -ಇಲ್ಲಿದೆ ಡೀಟೈಲ್ಸ್!

    May 23, 2025

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ: ವಿಪಕ್ಷಗಳಿಂದ ತೀವ್ರ ಆಕ್ರೋಶ!

    May 23, 2025

    ತಾಂತ್ರಿಕ ತೊಂದರೆ: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಬರಲ್ಲ!

    May 23, 2025

    ಕರುನಾಡಿಗೆ ಕೊರೊನಾ ಭೀತಿ: ಸೋಂಕಿನ ಕೇಸ್ ಹೆಚ್ಚಳ!

    May 23, 2025

    ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!

    May 23, 2025

    ಮುಂದಿನ ಐದಾರು ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಮಾನ ಇಲಾಖೆ!

    May 23, 2025

    ಅತ್ಯಾಚಾರ ಕೇಸ್: ಮಡೆನೂರ್ ಮನುನನ್ನ ಬೆಂಗ್ಳೂರಿಗೆ ಕರೆತಂದ ಪೊಲೀಸ್! ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ರಿವಿಲ್!

    May 22, 2025

    ವನ್ಯಜೀವಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳೋ ಮುನ್ನ ಹುಷಾರ್: ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಅರಣ್ಯ ಸಚಿವ!

    May 22, 2025

    ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

    May 22, 2025

    ನಿತ್ಯವೂ ರೋಗಿಗಳ ಹಾರೈಕೆಯಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ!

    May 22, 2025

    ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್.. 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ನಿರ್ಧಾರ!

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.