Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ನಟಿ ರಶ್ಮಿಕಾ ಡೀಪ್‍ಫೇಕ್ ವೀಡಿಯೋ ಪ್ರಕರಣ: ಯುವಕ ಅರೆಸ್ಟ್!

    By AIN AuthorNovember 16, 2023
    Share
    Facebook Twitter LinkedIn Pinterest Email
    Demo
    ದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‍ಫೇಕ್ (Deepfake) ವೀಡಿಯೋ ವಿಚಾರವಾಗಿ ದೆಹಲಿ (Delhi) ಪೊಲೀಸರು (Police) ಬಿಹಾರ ಮೂಲದ 19 ವರ್ಷದ ಯುವಕನನ್ನು ವಿಚಾರಣೆ ನಡೆಸಿದ್ದಾರೆ.

    ಶಂಕಿತ ಯುವಕ ಮೊದಲು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಅಪ್‍ಲೋಡ್ ಮಾಡಿದ್ದಾನೆ. ಅಲ್ಲದೇ ನಂತರ ಅದನ್ನು ಇತರ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಯುವಕನ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಮೊದಲು ಅಪ್‍ಲೋಡ್ ಮಾಡಿದ್ದರಿಂದ ತನಿಖೆಗೆ ಹಾಜರಾಗುವಂತೆ ಯುವಕನಿಗೆ ನೋಟಿಸ್ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ

    ಬಿಹಾರ ಮೂಲದ ಯುವಕನಿಗೆ ಐಎಫ್‍ಎಸ್‍ಒ ಘಟಕದ ಮುಂದೆ ಹಾಜರಾಗಲು ಮತ್ತು ತನ್ನ ಮೊಬೈಲ್ ಫೋನ್ ತರಲು ಸೂಚಿಸಲಾಗಿತ್ತು. ಎಫ್‍ಐಆರ್ ದಾಖಲಿಸಿದ ಕೂಡಲೇ ಐಎಫ್‍ಎಸ್‍ಒ ಘಟಕವು ಆರೋಪಿಯನ್ನು ಗುರುತಿಸಲು ಯುಆರ್‍ಎಲ್ ಮತ್ತು ಇತರ ವಿವರಗಳನ್ನು ಪಡೆಯಲು ಮೆಟಾಗೆ ಪತ್ರ ಬರೆದಿತ್ತು. ಆ ಮಾಹಿತಿ ಆಧಾರದ ಮೇಲೆ ನೋಟಿಸ್ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಪ್ರಕರಣ ಸಂಬಂಧ ನ.10 ಐಪಿಸಿ ಸೆಕ್ಷನ್ 465 ಮತ್ತು 469 (ಗೌರವಕ್ಕೆ ಹಾನಿ ಮಾಡುವ ಉದ್ದೇಶದಿಂದ ನಕಲು ಮಾಡುವುದು) ಮತ್ತು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ ಮತ್ತು 66ಇ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಬರ್ತ್’ಡೇ ದಿನವೇ ನಶೆಯಲ್ಲಿ ತೇಲಿದ್ರಾ ಮಂಗ್ಲಿ ..!? ರೆಸಾರ್ಟ್ ಮೇಲೆ ಪೊಲೀಸರ ದಾಳಿ: ಡ್ರಗ್ಸ್ ಪತ್ತೆ, ದೂರು ದಾಖಲು!

    June 11, 2025

    AS Ravi Kumar: ಚಿತ್ರರಂಗದಲ್ಲಿ ಮತ್ತೊಂದು ದುರಂತ: ಹೃದಯಾಘಾತದಿಂದ ಖ್ಯಾತ ನಿರ್ದೇಶಕ ನಿಧನ

    June 11, 2025

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ!

    June 11, 2025

    Katrina Kaif: ಮಾಲ್ಡೀವ್ಸ್’ನ ಜಾಗತಿಕ ಪ್ರವಾಸೋದ್ಯಮ ರಾಯಭಾರಿಯಾಗಿ ಕತ್ರಿನಾ ಕೈಫ್ ನೇಮಕ..!

    June 10, 2025

    Deepika Padukone: ತಂದೆಯ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಬ್ಯಾಡ್ಮಿಂಟನ್ ಶಾಲೆ ಆರಂಭಿಸಿದ ದೀಪಿಕಾ ಪಡುಕೋಣೆ..!

    June 10, 2025

    Dhanush: ವಾಯುಪಡೆ ಅಧಿಕಾರಿಯಾಗಿ ನಟ ಧನುಷ್: ವೈರಲ್ ಆಯ್ತು ಹೊಸ ಸಿನಿಮಾ ಲುಕ್

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025

    ಕನ್ನಡ ವಿರೋಧಿ ಕಮಲ್ ಹಾಸನ್’ಗೆ ಮತ್ತೆ ಮುಖಭಂಗ: ಸುಪ್ರೀಂ ಕೋರ್ಟ್’ನಲ್ಲೂ ಹಿನ್ನಡೆ

    June 9, 2025

    ಅಮೆರಿಕಾದಲ್ಲಿ ಶಿವಣ್ಣನ ಜೀವನಚರಿತ್ರೆ ಪುಸ್ತಕ ಬಿಡುಗಡೆ..ಹಾಡು ಹೇಳಿ‌ ಶಿವಪಡೆ ರಂಜಿಸಿದ ಭಜರಂಗಿ..Video ವೈರಲ್!‌

    June 9, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ರಾಜಮೌಳಿ ಸಿನಿಮಾಕ್ಕೆ ನೋ ಎಂದಿದ್ರಂತೆ ಬಾಲಿವುಡ್ ನಟ.. ಯಾರವರು?

    June 8, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.