Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಎಲ್ಲಾದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು: ಮುರುಘಾಶ್ರೀಗಳು

    By AIN AuthorNovember 16, 2023
    Share
    Facebook Twitter LinkedIn Pinterest Email
    Demo

    ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆಯಾಗಿದ್ದಾರೆ.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಈ ಪ್ರಕರಣ ಬಗ್ಗೆ ನಾನು ಮಾತನಾಡುವುದಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ವಕೀಲರು ಹೇಳ್ತಾರೆ, ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.

    Post Views: 3

    Demo
    Share. Facebook Twitter LinkedIn Email WhatsApp

    Related Posts

    ತಮ್ಮನ್ನಾನೂ ಬೇಡ, ಸುಮನ್ನಾನೂ ಬೇಡ. ಬೇಕಿದ್ರೆ ನಾನೇ ಉಚಿತವಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್

    May 23, 2025

    ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: CM, DCMಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

    May 23, 2025

    ಡಿಕೆಶಿಗೆ ಅದ್ಧೂರಿ ವೆಲ್‌ ಕಂ : ಕೈʼ ಕಾರ್ಯಕರ್ತರಿಗೆ ಸೇನೆಗೆ ಫ್ರೀ ಪೆಟ್ರೋಲ್ ಭಾಗ್ಯ..! (video)

    May 23, 2025

    ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿ.ಕೆ. ಶಿವಕುಮಾರ್

    May 23, 2025

    ರಾಮನಗರ ಮರುನಾಮಕರಣ: ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

    May 23, 2025

    ಅವನೊಬ್ಬ ಮೆಂಟ್ಲು.. ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು: ಹೇಳಿದ್ಯಾರು ಗೊತ್ತಾ..?

    May 23, 2025

    ನ್ಯಾಷನಲ್ ಹೆರಾಲ್ಡ್’ಗೆ ರಾಜಾರೋಷವಾಗಿ 25 ಲಕ್ಷ ಕೊಟ್ಟಿದ್ದೇವೆ: ಡಿ.ಕೆ.ಶಿವಕುಮಾರ್

    May 23, 2025

    SSLC ಮರು ಮೌಲ್ಯಮಾಪನ: ಪೂರ್ಣ ಪ್ರಜ್ಞಾ ಶಾಲೆಯ ವಿದ್ಯಾರ್ಥಿನಿ ಸಿ.ಪುನೀತಾ ರಾಜ್ಯಕ್ಕೆ ಪ್ರಥಮ

    May 23, 2025

    Accident News: ಕಾರು ಡಿಕ್ಕಿಯಾಗಿ ಬ್ಯಾಂಕ್‌ ಮ್ಯಾನೇಜರ್‌ ಸಾವು, ಪತ್ನಿ-ಮಗಳು ಗಂಭೀರ

    May 23, 2025

    Accident News: ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು..!

    May 23, 2025

    ಗ್ಯಾಂಗ್ ರೇಪ್ ಆರೋಪಿಗಳು ಜೈಲಿನಿಂದ ರಿಲೀಸ್.. ಭರ್ಜರಿ ರೋಡ್ ಶೋ ಮಾಡಿ ಬಿಲ್ಡಪ್ – Video Viral

    May 23, 2025

    ಗುಪ್ತಚರ ಅಧಿಕಾರಿ ಮುರಳೀಧರಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.