Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Vijayanagar: ಹಳಿ ತಪ್ಪಿದ ಗೂಡ್ಸ್ ರೈಲು: ಈ ಟ್ರೈನ್ʼಗಳ ಸಂಚಾರ ರದ್ದು..!

    By AIN AuthorNovember 17, 2023
    Share
    Facebook Twitter LinkedIn Pinterest Email
    Demo

    ವಿಜಯನಗರ: ಜಿಲ್ಲೆಯ ಹೊಸಪೇಟೆತಾಲೂಕಿನ ವ್ಯಾಸನಕೇರಿ ರೈಲು ನಿಲ್ದಾಣದ ಸಮೀಪ ನಿನ್ನೆ ಸಾಯಂಕಾಲ ಗೂಡ್ಸ್ ರೈಲಿನ  ಕೆಲ ಬೋಗಿಗಳು ಹಳಿತಪ್ಪಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.​ ಈ ಹಿನ್ನಲೆ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

    ಯಾವ್ಯಾವ ಮಾರ್ಗದ ರೈಲುಗಳ ಸಂಚಾರ ಬಂದ್​

    ಹಳಿಗಳಿಂದ ರೈಲು ತೆರವು ಕಾರ್ಯದ ನಿಮಿತ್ತ ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹೊಸಪೇಟೆ- ಹರಿಹರ ಪ್ಯಾಸೆಂಜರ್, ಹರಿಹರ- ಬಳ್ಳಾರಿ ಡೆಮೊ ಸ್ಪೆಷಿಯಲ್, ಬಳ್ಳಾರಿ – ಹೊಸಪೇಟೆ ಡೆಮೋ ಸ್ಪೆಷಿಯಲ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇನ್ನುಳಿದಂತೆ ವಿಜಯಪುರ- ಯಶವಂತಪುರ ಮತ್ತು ಯಶವಂತಪುರ- ವಿಜಯಪುರ ಎಕ್ಸಪ್ರೆಸ್ ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಹೊಸಪೇಟೆ- ಕೊಟ್ಟೂರು ಮಾರ್ಗದ ಬದಲಾಗಿ ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು ಮಾರ್ಗದಲ್ಲಿ ಸಂಚಾರಿಸಲಿವೆ.

     

    Demo
    Share. Facebook Twitter LinkedIn Email WhatsApp

    Related Posts

    ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

    June 8, 2025

    ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್!

    June 8, 2025

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    June 8, 2025

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.