Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Worldcup Final: ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು: ಕೋಟ್ಯಂತರ ಅಭಿಮಾನಿಗಳ ಕಾತರ!

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್‌ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್‌ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್‌ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ನವೆಂಬರ್‌ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.

    ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್‌ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಯ ಫೈನಲ್‌ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್‌ ಕೂಡ ನಡೆದಿದೆ

    Demo
    Share. Facebook Twitter LinkedIn Email WhatsApp

    Related Posts

    Jitesh Sharma: ನನ್ನ ಸ್ಪೋಟಕ ಆಟಕ್ಕೆ ಆರ್‌ಸಿಬಿಯಲ್ಲಿರುವ ಅಣ್ಣ ಕಾರಣ: ಜಿತೇಶ್!

    May 28, 2025

    ಲಕ್ನೋ ವಿರುದ್ಧ 6 ವಿಕೆಟ್ ಗಳ ಜಯ: ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಆರ್ ಸಿಬಿ!

    May 28, 2025

    IPL 2025: ಈ ಬಾರಿಯ ಐಪಿಎಲ್ ನಲ್ಲಿ ಫೈನಲ್ ತಂಡಗಳನ್ನು ಹೆಸರಿಸಿದ ರಾಬಿನ್ ಉತ್ತಪ್ಪ!

    May 27, 2025

    ಸಂಭಾವನೆ ಪಡೆಯದೇ ಅರಣ್ಯ ಇಲಾಖೆ ರಾಯಭಾರಿಯಾದ ಅನಿಲ್‌ ಕುಂಬ್ಳೆ

    May 27, 2025

    ಇಂದು RCB Vs LSG ಹೈ ವೋಲ್ಟೇಜ್ ಮ್ಯಾಚ್: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ!?

    May 27, 2025

    IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್‌ ಕಿಂಗ್ಸ್‌!

    May 27, 2025

    ಸಮುದ್ರದಲ್ಲಿ ಮಗುಚಿದ ಬಿದ್ದ ಸ್ಪೀಡ್ ಬೋಟ್: ಕೂದಲೆಳೆಯ ಅಂತರದಲ್ಲಿ ಪಾರಾದ ಸೌರವ್ ಗಂಗೂಲಿ ಕುಟುಂಬ.!

    May 26, 2025

    ರೆಕಾರ್ಡ್..ರೆಕಾರ್ಡ್‌..ರೆಕಾರ್ಡ್‌..ಫ್ಲೇ ಆಫ್‌ ಹೊಸ್ತಿಲಿನಲ್ಲಿರುವ RCB ಹೊಸ ದಾಖಲೆ..!

    May 26, 2025

    IPL 2025 Playoffs: ಚೆನ್ನೈ ಹೊಡೆತಕ್ಕೆ ಗುಜರಾತ್ ಖೇಲ್ ಖತಂ: ಎಲ್ಲರ ಕಣ್ಣು ಬೆಂಗಳೂರಿನತ್ತ!

    May 26, 2025

    RCBಗೆ ಆಘಾತ: ಮತ್ತೋರ್ವ ಪ್ರಮುಖ ಆಟಗಾರ ತವರಿಗೆ ಮರಳೋ ಸಾಧ್ಯತೆ!

    May 26, 2025

    ಕೋಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್: ಸೋಲಿನೊಂದಿಗೆ ಪ್ರಯಾಣ ಮುಗಿಸಿದ ಕೆಕೆಆರ್!

    May 26, 2025

    IPL 2025: ಆರ್​ಸಿಬಿ ತಂಡಕ್ಕೆ ಗುಡ್ ಬಾಯ್ ಹೇಳಿದ ಪ್ರಮುಖ ಆಟಗಾರ!

    May 25, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.