Close Menu
Ain Live News
    Facebook X (Twitter) Instagram YouTube
    Tuesday, May 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bigg Boss Kannada: ಈ ವಾರ ಕಳಪೆ ಯಾರು ಗೊತ್ತಾ? : ನಟಿ ತನಿಷಾ ಕುಪ್ಪಂಡಗೆ ಜೈಲೂಟ ಫಿಕ್ಸ್‌

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ದೊಡ್ಮನೆಯ ಆಟ 6 ವಾರಗಳನ್ನ ಪೂರೈಸಿದೆ. ದಿನದಿಂದ ದಿನಕ್ಕೆ ರೋಚಕ ಹಂತಗಳನ್ನ ತಲುಪುತ್ತಿದೆ. ಇನ್ನೂ ಪ್ರತಿ ವಾರದಂತೆ ಈ ವಾರವೂ ಕೂಡ ಕಳಪೆ ಯಾರೆಂದು ತೀರ್ಮಾನಿಸಿ ಮನೆಮಂದಿ ಜೈಲಿಗಟ್ಟಿದ್ದಾರೆ. ನಟಿ ತನಿಷಾ ಕುಪ್ಪಂಡಗೆ (Tanisha Kuppanda) ಜೈಲೂಟ ಫಿಕ್ಸ್‌ ಆಗಿದೆ.

    ದೊಡ್ಮನೆಯ ಆಟ ಜದರ್‌ದಸ್ತ್ ಆಗಿ ಮೂಡಿ ಬರುತ್ತಿದೆ. ಬಿಗ್ ಮನೆಯ (Bigg Boss House) ಡ್ರಾಮಾ ನೋಡೋಕೆ ಅಭಿಮಾನಿಗಳು ಪ್ರತಿ ದಿನ ಹಾಜರಿ ಹಾಕ್ತಿದ್ದಾರೆ. ಹೀಗಿರುವಾಗ ಮನೆಯ ಬಹುಮತದೊಂದಿಗೆ ಜೈಲಿಗೆ ಹೋಗಿದ್ದಾರೆ ತನಿಷಾ.

    ಇಡೀ ವಾರದ ಟಾಸ್ಕ್, ಆ್ಯಕ್ಟಿವಿಟಿ ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ತನಿಷಾಗೆ ಕಳಪೆ ಹಣೆಪಟ್ಟಿ ಹೋಗಿದೆ. ಟಾಸ್ಕ್‌ವೊಂದರಲ್ಲಿ ನಿಧಾನವಾಗಿ ಆಟ ಆಡಿದ್ರು ಅನ್ನೋದನ್ನೇ ಕಾರಣ ಇಟ್ಟುಕೊಂಡು ವಿನಯ್, ನಮ್ರತಾ ಕಳಪೆ ಕೊಟ್ಟರು. ಅದಕ್ಕಾಗಿ ಮೂವರ ಪತ್ರ ಮಿಸ್ ಆಯ್ತು ಎಂದು ತನಿಷಾಗೆ ಟಾರ್ಗೆಟ್ ಮಾಡಿದ್ದಾರೆ ಮನೆಮಂದಿ.

    ಸಂಗೀತಾ (Sangeetha Sringeri) ಜೊತೆಗಿನ ಜಗಳ, ಟಾಸ್ಕ್‌ನಲ್ಲಿ ಯಡವಟ್ಟು, ಇವೆಲ್ಲವೂ ಸೇರಿ ತನಿಷಾ ವಿರುದ್ಧ ಮನೆಮಂದಿ ನಿಂತಿದ್ದರು. ಮನೆಮಂದಿಯ ಬಹುಮತ ವೋಟ್‌ನಿಂದ ತನಿಷಾ ಜೈಲಿಗೆ ಹೋದರು. ಈ ವೇಳೆ, ತನಿಷಾ ಗಳಗಳನೇ ಅತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!

    May 27, 2025

    ಜೂ.6ರಂದು ಮಾದೇವ ಸಿನೆಮಾ ರಿಲೀಸ್: ರಾಯರ ದರ್ಶನದ ಬಳಿಕ ಆಂಜನೇಯ ಮಂದಿರದಲ್ಲಿ ವಿನೋದ್ ಪ್ರಭಾಕರ್ ಪೂಜೆ

    May 27, 2025

    ಶ್ರೀಧರ್‌ಗೆ ಹುಡುಗಿಯರ ಸಹವಾಸ ಇತ್ತು..ಶ್ರೀಧರ್ ಸಾವಿನ ಬಳಿಕ ಪತ್ನಿ Audio ವೈರಲ್!‌

    May 27, 2025

    ಕಮಲ್‌ ಹಾಸನ್‌ ವಿರುದ್ಧ ಕನ್ನಡಿಗರು ಕಿಡಿ…ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದಾ?

    May 27, 2025

    ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

    May 27, 2025

    ಜೂನಿಯರ್‌ NTR-ಪ್ರಶಾಂತ್‌ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ..ಆದ್ರೆ ನಾಯಕಿಯಾಗಲ್ಲ?

    May 26, 2025

    ಕಿಚ್ಚನ ಕೈಗೆ ಬ್ಯಾಂಡೇಜ್..ಗಾಯಗೊಂಡಿದ್ದೇಗೆ ಅಭಿನಯ ಚಕ್ರವರ್ತಿ ಸುದೀಪ್?

    May 26, 2025

    ಪರಪ್ಪನ ಅಗ್ರಹಾರ ಜೈಲು ಸೇರಿದ ʼಕಿಲಾಡಿʼ ಮನು..14 ದಿನ ಅತ್ಯಾಚಾರಿ ಆರೋಪಿಗೆ ಜೈಲೇ ಗತಿ!

    May 26, 2025

    ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಮತ್ತೊಂದು ಬಿಗ್ ಶಾಕ್‌!

    May 26, 2025

    ಕಾಮಾಕ್ಯ ದೇವಿ ದರ್ಶನ ಪಡೆದ ಕನ್ನಡದ ನಟಿ ಕಾರುಣ್ಯ ರಾಮ್!‌ Photo ಗ್ಯಾಲರಿ!

    May 26, 2025

    21 ವರ್ಷದ ಹುಡುಗಿ ನಿರ್ದೇಶನದ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಾಯಕಿ..ಯಾವುದು ಸಿನಿಮಾ?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.