Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Yatindra Siddaramaiah: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಯತೀಂದ್ರ ಪರೋಕ್ಷ ವಾಗ್ದಾಳಿ

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಮೈಸೂರು: ಲಿಸ್ಟ್ ಬಗ್ಗೆ ಯತೀಂದ್ರ ಮಾತನಾಡಿರುವ ವಿಡಿಯೋ ವೈರಲ್​ ವಿಚಾರ ಸಂಬಂಧ ಯತೀಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಅಂತಾ ನನಗೆ ಗೊತ್ತಿಲ್ಲ.

    ಹೋಟೆಲ್ ಶೈಲಿಯ ಪಾಲಕ್ ಪನೀರ್ ಹೇಗೆ ಮಾಡೋದು ಅಂತೀರಾ : ಇಲ್ಲಿದೆ!

    ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ರಾ? ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು ಎಂದರು.

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೋಲಾರ ಡಿಸಿಸಿ ಬ್ಯಾಂಕ್‌ ಚುನಾವಣೆ ಫಲಿತಾಂಶ ಪ್ರಕಟ: ಬ್ಯಾಲಹಳ್ಳಿ ಗೋವಿಂದೇಗೌಡಗೆ ಗೆಲುವು!

    May 28, 2025

    ಕಮಲ್ ಹಸನ್ ವಿರುದ್ಧ ಹುಬ್ಬಳ್ಳಿಯಲ್ಲಿ ಅಪ್ಪು ಫ್ಯಾನ್ಸ್‌ ಪ್ರತಿಭಟನೆ

    May 28, 2025

    ಪೌರ ನೌಕರರ 2 ನೇ ದಿನದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್ ಬೆಂಬಲ!

    May 28, 2025

    Bagalakote: ನಿಗದಿತ ಜಾಗದಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಿ: ರಬಕವಿ ಸಮಸ್ತ ಮಂಡಳಿ ಆಗ್ರಹ!

    May 28, 2025

    ಕಮಲ್‌ ಯಡವಟ್ಟು: ಕನ್ನಡ ಭಾಷೆಗೆ ಧಕ್ಕೆ ತರುವ ಮಾತನ್ನು ಒಪ್ಪಲ್ಲ: ಲಾಡ್‌ ಎಚ್ಚರಿಕೆ

    May 28, 2025

    ಕನ್ನಡ ಹುಟ್ಟಿದ್ದು ತಮಿಳಿನಿಂದ: ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ವಿರೋಧ.. ಬೆಳಗಾವಿಯಲ್ಲಿ ಪ್ರೊಟೆಸ್ಟ್!

    May 28, 2025

    Crime News: ಹೆಂಡ್ತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ: ಕೌಟುಂಬಿಕ ಕಲಹದ ಶಂಕೆ!

    May 28, 2025

    ಇದೊಂದು ರಾತ್ರೋ ರಾತ್ರಿ ಫೀಲ್ಡ್ ಗಿಳಿಯುವ ಗಂಟುಮೂಟೆ ಗ್ಯಾಂಗ್!

    May 28, 2025

    ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಜನರಲ್ಲಿ ಹೆಚ್ಚಿದ ಆತಂಕ!

    May 28, 2025

    ಮುಂಗಾರು ಹೊಡೆತ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂತೋಷ್‌ ಲಾಡ್‌ ಭೇಟಿ

    May 28, 2025

    ಕುಂದಗೋಳ: ಮಲ ತ್ಯಾಜ್ಯ ಸಂಸ್ಕರಣಾ(ಎಫ್.ಎಸ್.ಟಿ.ಪಿ) ಘಟಕದ ಭೂಮಿ ಪೂಜೆ!

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.