Close Menu
Ain Live News
    Facebook X (Twitter) Instagram YouTube
    Friday, June 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Delhi Air Pollution: ತಗ್ಗಿದ ವಾಯು ಮಾಲಿನ್ಯ: ಶಾಲಾ-ಕಾಲೇಜುಗಳು ಪುನರಾರಂಭ

    By AIN AuthorNovember 20, 2023
    Share
    Facebook Twitter LinkedIn Pinterest Email
    Demo

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ.ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ.

    ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

    ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

    ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. 

    Demo
    Share. Facebook Twitter LinkedIn Email WhatsApp

    Related Posts

    Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ..!

    June 6, 2025

    Gold Silver Price: ಯಾವುದೇ ಏರಿಕೆ ಇಲ್ಲ, ನಿನ್ನೆ ಇದ್ದಂತೆಯೇ ಇದೆ ಚಿನ್ನದ ದರ..! ಆದ್ರೆ ಹೊಸ ದಾಖಲೆ ಬರೆದ ಬೆಳ್ಳಿ

    June 6, 2025

    Corona Virus: ದೇಶದಲ್ಲಿ 5,000 ದಾಟಿದ ಕೊರೋನಾ ಪ್ರಕರಣಗಳು: ಸಾವಿನ ಸಂಖ್ಯೆ 55ಕ್ಕೆ ಏರಿಕೆ

    June 6, 2025

    ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೊದಲ ಬಾರಿಗೆ ಕಾಶ್ಮೀರಕ್ಕೆ PM ಮೋದಿ ಭೇಟಿ!

    June 6, 2025

    ಆಘಾತಕಾರಿ ಘಟನೆ: ಮೆಟ್ರೋ ನಿಲ್ದಾಣದ ಕೆಳಗೆ 3 ವರ್ಷದ ಬಾಲಕಿ ಮೇಲೆ ರೇಪ್!

    June 6, 2025

    ರಸ್ತೆ ಅಪಘಾತ: 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು!

    June 5, 2025

    ದಯವಿಟ್ಟು ಭಾರತಕ್ಕೆ ಬನ್ನಿ: RCBಗೆ ವಿಶ್ ಮಾಡಿದ ವಿಜಯ್ ಮಲ್ಯಗೆ ನಯವಾಗಿ ಸ್ವಾಗತಿಸಿದ SBI

    June 5, 2025

    Tatkal Tickets: ತತ್ಕಾಲ್ ಟಿಕೆಟ್ ಬುಕ್ ಮಾಡಲು ಇ-ಆಧಾರ್ ಕಡ್ಡಾಯ: ರೈಲ್ವೆ ಸಚಿವ

    June 5, 2025

    Corona Virus: ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು

    June 5, 2025

    World Environment Day: ಈ ದಿನದ ಇತಿಹಾಸ, ಮಹತ್ವ ಮತ್ತು ಥೀಮ್ ಏನು? ಇಲ್ಲಿದೆ ಮಾಹಿತಿ

    June 5, 2025

    ಚಿನ್ನಸ್ವಾಮಿ ದುರಂತ: ದ್ರೌಪದಿ ಮುರ್ಮು, ರಾಹುಲ್ ಗಾಂಧಿ ಸೇರಿ ಹಲವರಿಂದ ಸಂತಾಪ!

    June 5, 2025

    ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ!

    June 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.