Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Woldcup 2027: ಮುಂಬರುವ ವಿಶ್ವಕಪ್​ ಎಲ್ಲಿ ನಡೆಯುತ್ತಾ ಗೊತ್ತಾ? ಎಷ್ಟು ತಂಡಗಳು ಭಾಗವಹಿಸುತ್ತವೆ?

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    2023ರ ವಿಶ್ವಕಪ್​ ಫೈನಲ್​ ಪಂದ್ಯ ಕೊನೆಗೊಂಡಿದ್ದು ಆದರೆ ಕ್ರಿಕೆಟ್​ ಅಭಿಮಾನಿಗಳಿಗಾಗಿ ಮುಂಬರುವ ವಿಶ್ವಕಪ್​ ದಿನಾಂಕ ಮತ್ತು ಸ್ಥಳದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

    ಮುಂಬರುವ ವಿಶ್ವಕಪ್​ನಲ್ಲಿ ನಮೀಬಿಯಾ ಅತಿಥೇಯ ರಾಷ್ಟ್ರವಾಗಿ ಪಾದರ್ಪಣೆ ಮಾಡಲು ಸಜ್ಜಾಗಿದೆ. ಹೀಗಾಗಿ 2027ರ ವಿಶ್ವಕಪ್​ನಲ್ಲಿ ಒಟ್ಟು 14 ತಂಡಗಳು ಭಾಗವಹಿಸಲಿವೆ.

    ಐಸಿಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ದಕ್ಷಿಣಾ ಆಫ್ರಿಕಾ ಮತ್ತು ಜಿಂಬಾಬ್ವೆ ಸಹ-ಅತಿಥೇಯರಾ್ಇ ಕಾರ್ಯ ನಿರ್ವಹಿಸಲಿದೆ. ODI ಶ್ರೇಯಾಂಕದಲ್ಲಿ ಅಗ್ರ 8 ತಂಡಗಳು ಅರ್ಹತೆ ಪಡೆಯುತ್ತವೆ. ಉಳಿದ 4 ಸ್ಥಾನಗಳು ಜಾಗತಿಕ ಅರ್ಹತಾ ಪಂದ್ಯಾವಳಿ ಮೂಲಕ ನಿರ್ಧರಿಸಲಾಗುತ್ತದೆ.ನಮೀಬಿಯಾ ವಿಶ್ವಕಪ್​ ಆಯೋಜನೆಯ ಹೊರತಾಗಿಯೂ, ಸದಸ್ಯತ್ವ ಹೊಂದಿರದ ಕಾರಣ ಅದರ ಭಾಗವಹಿಸುವಿಕೆ ಇನ್ನೂ ಖಚಿತವಾಗಿಲ್ಲ ಎಂದಿದೆ.

    2027ರ ವಿಶ್ವಕಪ್​ ಪಂದ್ಯ ನಡೆಯುವ ಸ್ಥಳ ಮತ್ತು ದಿನಾಂಕದ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ 2003ರಲ್ಲಿ ನಡೆದ ಪಂದ್ಯದಂತೆ ದಕ್ಷಿಣಾ ಆಫ್ರಿಕಾದ 12 ಸ್ಥಳಗಳಲ್ಲಿ ವಿಶ್ವಕಪ್​​ ಪಂದ್ಯ ನಡೆಯಲಿಕ್ಕಿದೆ ಎನ್ನಲಾಗುತ್ತಿದೆ. ಅಂದು ಜಿಂಬಾಬ್ವೆಯಲ್ಲಿ ಎರಡು ಮತ್ತು ಕೀನ್ಯಾದಲ್ಲಿ ಒಂದು ಪಂದ್ಯ ಆಯೋಜಿಸಲಾಗಿತ್ತು.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.