Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Vivek Ramaswamy: ನನ್ನ ಧರ್ಮದ ನಂಬಿಕೆಯೇ ಅಮೆರಿಕ ಚುನಾವಣೆ ಸ್ಪರ್ಧೆಗೆ ಸ್ಫೂರ್ತಿ: ವಿವೇಕ್ ರಾಮಸ್ವಾಮಿ

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಅಮೆರಿಕ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ವಿವೇಕ್ ರಾಮಸ್ವಾಮಿ ತಮ್ಮ ಹಿಂದೂ ಧಾರ್ಮಿಕ ನಂಬಿಕೆಗಳ ಕುರಿತಾಗಿ ಮಾತನಾಡಿದ್ದಾರೆ. ವೈಯಕ್ತಿಕವಾಗಿ ತಮಗೆ ತಮ್ಮ ಧಾರ್ಮಿಕ ನಂಬಿಕೆಗಳಿಂದ ಆಗಿರುವ ಪ್ರಯೋಜನಗಳು, ತಮಗೆ ಸಿಕ್ಕಿರುವ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಮಟ್ಟಿಗೆ ನೈತಿಕ ಬಲವನ್ನು ಹಿಂದೂ ಧರ್ಮ ತಮಗೆ ನೀಡಿದೆ ಎಂದು ವಿವೇಕ್ ರಾಮಸ್ವಾಮಿ ಹೇಳಿದ್ದಾರೆ.

    ಭಾರತ – ಅಮೆರಿಕ ದೇಶಗಳ ನಡುವಣ ಸೌಹಾರ್ದ ವೇದಿಕೆಯಾದ ದಿ ಡೈಲಿ ಸಿಗ್ನಲ್‌ ಆಯೋಜಿಸಿದ್ದ ‘ದಿ ಫ್ಯಾಮಿಲಿ ಲೀಡರ್‌’ ವೇದಿಕೆಯಲ್ಲಿ ಮಾತನಾಡಿದ ವಿವೇಕ್ ರಾಮಸ್ವಾಮಿ, ಹಿಂದೂ ಧರ್ಮ ಹಾಗೂ ಕ್ರೈಸ್ತ ಧರ್ಮದ ನಡುವೆ ಇರುವ ಸಮಾನತೆಗಳನ್ನು ಬಿಚ್ಚಿಟ್ಟರು. ಎರಡೂ ಧರ್ಮಗಳ ಮೌಲ್ಯಗಳು ಮುಂದಿನ ಪೀಳಿಗೆಗೆ ಎಷ್ಟರ ಮಟ್ಟಿಗೆ ಪ್ರಯೋಜನಕಾರಿ ಎಂದು ವಿವರಿಸಿದರು.

    Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ

    ನನ್ನ ಧಾರ್ಮಿಕ ನಂಬಿಕೆಗಳು ನನಗೆ ಸ್ವಾತಂತ್ರ್ಯ ಕೊಟ್ಟಿದೆ. ನನ್ನ ನಂಬಿಕೆಗಳೇ ನನ್ನನ್ನು ಅಧ್ಯಕ್ಷೀಯ ಚುನಾವಣಾ ಪ್ರಚಾರ ವೇದಿಕೆವರೆಗೆ ಕರೆದು ತಂದಿದೆ. ನಾನು ಓರ್ವ ಹಿಂದೂ. ನಾನು ಓರ್ವ ನಿಜ ದೇವರು ಇದ್ದಾರೆ ಅನ್ನೋದನ್ನ ನಂಬುತ್ತೇನೆ. ದೇವರು ಇಲ್ಲಿರುವ ಪ್ರತಿಯೊಬ್ಬರನ್ನೂ ಒಂದು ಉದ್ದೇಶದೊಂದಿಗೆ ಕಳಿಸಿದ್ದಾರೆ. ನನ್ನ ನಂಬಿಕೆಯು ನನಗೆ ಒಂದು ಕರ್ತವ್ಯ ಇದೆ ಎಂದು ಬೋಧಿಸಿದೆ.

     ನಮ್ಮ ಉದ್ದೇಶವನ್ನು ಅರಿತುಕೊಳ್ಳೋದು ನಮ್ಮ ನೈತಿಕ ಕರ್ತವ್ಯ. ಭಗವಂತನ ಇಚ್ಛಾನುಸಾರ ನಡೆಯೋದಕ್ಕಾಗಿ ನಮಗೆ ವಿಭಿನ್ನ ಕರ್ತವ್ಯಗಳಿವೆ. ಆದರೆ, ನಾವೆಲ್ಲರೂ ಸಮಾನರು. ಏಕೆಂದರೆ ನಮ್ಮೆಲ್ಲರಲ್ಲೂ ದೇವರು ಇದ್ದಾರೆ. ಇದೇ ನನ್ನ ನಂಬಿಕೆಯ ಮೂಲ ಎಂದು ವಿವೇಕ್ ರಾಮಸ್ವಾಮಿ ವಿವರಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Elon Musk: ರಾಜಕೀಯಕ್ಕೆ ಎಲಾನ್ ಮಸ್ಕ್: ವಿಶ್ವದ ಕೋಟ್ಯಾಧಿಪತಿಯ ಹೊಸ ಪಕ್ಷದ ಹೆಸರೇನು ಗೊತ್ತಾ..?

    June 7, 2025

    ಟ್ರಂಪ್ ಜೊತೆ ಬಿರುಕು: ಟೆಸ್ಲಾ ಷೇರುಗಳು ಶೇ.14 ರಷ್ಟು ಕುಸಿತ – ಮಸ್ಕ್’ಗೆ 13 ಲಕ್ಷ ಕೋಟಿ ರೂ. ನಷ್ಟ

    June 6, 2025

    Pakistan Earthquake: 48 ಗಂಟೆಗಳಲ್ಲಿ 21 ಬಾರಿ ಕಂಪಿಸಿದ ಭೂಮಿ..! ಜನರಲ್ಲಿ ಹೆಚ್ಚಿದ ಆತಂಕ

    June 5, 2025

    ಛೀ.. ಹಣಕ್ಕಾಗಿ ಹೆತ್ತವರನ್ನು ಕೊಂದು 4 ವರ್ಷಗಳ ಕಾಲ ಶವಗಳೊಂದಿಗೆ ಬದುಕಿದ ಮಗಳು!

    June 5, 2025

    ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ಗಂಭೀರ ಆರೋಪ ಮಾಡಿದ ಮಸ್ಕ್..! ಕಾರಣವೇನು ಗೊತ್ತಾ..?

    June 4, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    TikTok star: ಪಾಕಿಸ್ತಾನದ 17 ವರ್ಷದ ಟಿಕ್ ಟಾಕ್ ಸ್ಟಾರ್ ಮೇಲೆ ಗುಂಡಿಕ್ಕಿ ಹತ್ಯೆ..!

    June 3, 2025

    ಪಾಕಿಸ್ತಾನದಲ್ಲಿ ಭೂಕಂಪ: ಜೈಲಿನ ಗೋಡೆ ಕುಸಿತ, 216 ಕೈದಿಗಳು ಪರಾರಿ

    June 3, 2025

    ಬಾಂಗ್ಲಾ ಮಾಜಿ ಪ್ರಧಾನಿ ವಿರುದ್ಧ ವಿಚಾರಣೆ ಶುರು: ಶೇಖ್ ಹಸೀನಾಗೆ ಮರಣದಂಡನೆ ಸಾಧ್ಯತೆ!

    June 2, 2025

    ಲಕ್ಷಾಂತರ ಜೇನುನೊಣಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿ: ಆಗಿದ್ದೇನು? ಆಮೇಲೇನಾಯ್ತು?

    June 1, 2025

    Nigeria floods: ನೈಜೀರಿಯಾದಲ್ಲಿ ಪ್ರವಾಹ: 111 ಮಂದಿ ಸಾವು

    May 31, 2025

    Trump – Musk: ಸ್ನೇಹಕ್ಕೆ ಅಂತ್ಯ..! ಡೊನಾಲ್ಡ್ ಟ್ರಂಪ್ ಆಡಳಿತದಿಂದ ಹಿಂದೆ ಸರಿದ ಎಲೋನ್ ಮಸ್ಕ್

    May 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.