Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿದ್ಯುತ್‌ ಆನ್‌ಲೈನ್‌ ಸೇವೆ ವ್ಯತ್ಯಯ: ರಾಜ್ಯದ 98 ನಗರಗಳಲ್ಲಿ 3 ದಿನ ಸಮಸ್ಯೆ

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯದ ೯೮ ನಗರಗಳಲ್ಲಿ ಆನ್‌ಲೈನ್‌ ಸೇವೆಗಳು ಮೂರು ದಿನಗಳವರೆಗೆ ಬಂದ್‌ ಆಗಲಿವೆ.

    ತುರ್ತು ತಾಂತ್ರಿಕ ಕಾಮಗಾರಿ ಹಿನ್ನೆಲೆ ನವೆಂಬರ್‌೨೪ರ ರಾತ್ರಿ ೧೨ರಿಂದ ನವೆಂಬರ್‌ ೨೬ರ ಬೆಳಿಗ್ಗೆ ೧೧.೫೯ ವರೆಗೆ ಎಲ್ಲಾ ರೀತಿಯ ಆನ್‌ಲೈನ್‌ ಸೇವೆಗಳು ಬಂದ್‌ ಆಗಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

    ತಾಂತ್ರಿಕ ಕಾಮಗಾರಿಯೇನು? : ಎಲ್ಲಾ ಐದು ಎಸ್ಕಾಂ ಪೋರ್ಟಲ್‌ಗಳನ್ನು ಒಂದೇ ಸೂರಿನಡಿ ಆನ್‌ಲೈನ್‌ ಪಾವತಿ ಸೇವೆ ಕಲ್ಪಿಸಲು ಆರ್‌-ಎಪಿಡಿಆರ್‌ಪಿ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಪೋರ್ಟಲ್‌ಗಳ ಡಾಟಾವನ್ನು ನೂತನ ಪೋರ್ಟಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಹೀಗಾಗಿ ಪೋರ್ಟಲ್‌ ಸೇವೆ ಬಂದ್‌ ಆಗಲಿದ್ದು, ವಿದ್ಯುತ್‌ ಬಿಲ್‌ ಪಾವತಿ, ಆನ್‌ಲೈನ್‌ ಅರ್ಜಿ ಸಲ್ಲಿಕೆ ಸೇರಿದಂತೆ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ.

    ಈ ಮೂರು ದಿನಗಳು ಎಲ್ಲಾ ಮಾಹಿತಿ ತಂತ್ರಜ್ಞಾನ ಆಧಾರಿತ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ. ಹಾಗೂ ಆನ್‌ಲೈನ್‌ ಸೇವೆಗಳಾದ ಹೊಸ ವಿದ್ಯುತ್‌ ಸಂಪರ್ಕ, ಹೆಸರು/ ಲೋಡ್‌ ಬದಲಾವಣೆ, ನಗದು ಪಾವತಿ, ಬಿಲ್‌ ಪಾವತಿ ಸೇವೆಗಳು ಇರುವುದಿಲ್ಲ. ಆದರೆ ಈ ಅವಧಿಯಲ್ಲಿ ವಿದ್ಯುತ್‌ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

    ಯಾವ್ಯಾವ ನಗರಳಲ್ಲಿ ಸೇವೆ ಸ್ಥಗಿತ :

    ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್‌, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್‌, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.

    ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

    ಸೆಸ್ಕ್‌: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.‌ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.

    ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್‌, ಭಾಲ್ಕಿ, ಶಹಬಾದ್‌, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್‌ ಹಾಗೂ ಹೊಸಪೇಟೆ.

    Demo
    Share. Facebook Twitter LinkedIn Email WhatsApp

    Related Posts

    ಇಬ್ಬರು ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ: ಓಯೋ ರೂಮಿಗೆ ಕರೆಸಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ..!

    June 9, 2025

    Corona Virus: ದೇಶದಲ್ಲಿ ಮುಂದುವರೆದ ಕೊರೋನಾ ವೈರಸ್ ಹಾವಳಿ: 24 ಗಂಟೆಗಳಲ್ಲಿ 358 ಜನರಲ್ಲಿ ಸೋಂಕು ದೃಢ

    June 9, 2025

    Gold Rate Today: ವಾವ್.. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಬಂಗಾರಪ್ರಿಯರು ಫುಲ್ ಖುಷ್

    June 9, 2025

    Video: ಮಿತಿಮೀರಿದ ಹಿಂದಿವಾಲಗಳ ಕುಚೇಷ್ಟೆ: ಆರ್ಥಿಕತೆ ನಡೆಯುವುದೇ ನಮ್ಮಿಂದ – ಆಟೋ ಚಾಲಕನ ಮೇಲೆ ದರ್ಪ ತೋರಿದ ಹಿಂದಿ ಮಹಿಳೆ

    June 9, 2025

    ತುಮಕೂರನ್ನೂ ಬೆಂಗಳೂರಿಗೆ ಸೇರಿಸಿಕೊಂಡ್ರೆ ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ: ಸಚಿವ ಪರಮೇಶ್ವರ್

    June 9, 2025

    Bengaluru Stampede: ಹೆಡ್ ಕಾನ್ಸ್ಟೇಬಲ್ ಏಕಾಂಗಿ ಪ್ರತಿಭಟನೆ: ಬೆಂಬಲಕ್ಕೆ ಧಾವಿಸಿದ ಸುರೇಶ್ ಕುಮಾರ್!

    June 9, 2025

    Apple iPhone: ಐಫೋನ್ ಪ್ರಿಯರಿಗೆ ಭರ್ಜರಿ ನ್ಯೂಸ್: ಮಾರುಕಟ್ಟೆಗೆ ಲಗ್ಗೆ ಇಟ್ಟ ಆಪಲ್ 17 ಸೀರೀಸ್..! ಬೆಲೆ ಎಷ್ಟು ಗೊತ್ತಾ?

    June 9, 2025

    ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್!

    June 9, 2025

    ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ವಾಹನಕಳ್ಳತನ: ಇಬ್ಬರು ಅರೆಸ್ಟ್!

    June 9, 2025

    ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

    June 9, 2025

    Rain News: ಇಂದಿನಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚುರುಕು!

    June 9, 2025

    ಏರ್ಪೋರ್ಟ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಯುಕನನ ಶವ ಪತ್ತೆ!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.