Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿ‌ ಜನಗಣತಿ ವಿಚಾರಕ್ಕೆ ರಾಜ್ಯ ಸರ್ಕಾರ ಗೊಂದಲದಲ್ಲಿದೆ: ಕೇಂದ್ರ ಸಚಿವ ಜೋಶಿ ಟೀಕೆ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಜಾತಿ‌ ಜನಗಣತಿ ಗೊಂದಲ ವಿಚಾರ, ಕಾಂಗ್ರೆಸ್ ಸರ್ಕಾರದಲ್ಲೇ ಗೊಂದಲವಿದೆ. ಜಾತಿ ಜನಗಣತಿ ವಿಚಾರದಲ್ಲೊ ದೊಡ್ಡ ಪ್ರಮಾಣದ ಗೊಂದಲ‌ಸೃಷ್ಠಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತಿಜನಗಣತಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಕೆಲಸವನ್ನ ನಾವು ಮಾಡುತ್ತೇವೆ ಅಂತಾ ರಾಜ್ಯ ಸರ್ಕಾರ ಹೇಳುತ್ತಿದೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

    ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿಯ ಪತ್ರ ಮಾಯವಾಗಿದೆ ಅಂತಾ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲೇ ಸಹಮತವಿಲ್ಲ. ಡಿ.ಕೆ.ಶಿವಕುಮಾರ , ಶಾಮನೂರು ಶಿವಶಂಕರಪ್ಪ ಮೊದಲಾದವರಿಂದ ಇದರ ಬಗ್ಗೆ ವಿರೋಧವಿದೆ. ಈ ಕುರಿತು ವರದಿ ಜಾರಿಯಾಗಬಾರದೆಂದ ವಿರೋಧ ಅವರಲ್ಲೇ ಇದೆ. ಸರ್ಕಾರದಲ್ಲಿ ಗೊಂದಲ,

    ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ ? ಕೆಲ‌ಶಾಸಕರನ್ನ ಎತ್ತಿಕಟ್ಟಿ ಸಿಎಂ ಸಿದ್ಧರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಠಿಯಿಂದ ಸರ್ಕಾರ ಸರಿಯಾಗಿ‌ ನಡೆಸಬೇಕು. ಆದ್ರೆ ಸಿದ್ಧರಾಮಯ್ಯ 20 ಶಾಸಕರನ್ನ ಮೈಸೂರಿಗೆ ಕಳಿಸುವ ಪ್ರಯತ್ನ ಮಾಡಿದ್ರು. ಸಧ್ಯ ಹಲವು ಶಾಸಕರು ವಿದೇಶ ಪ್ರವಾಸದಲ್ಲಿದ್ದಾರೆ. ಈ ರೀತಿ ಗೊಂದಲ ಸೃಷ್ಠಿಸಿದ್ದಾರೆ ಇದು ಸರಿಯಲ್ಲ‌. ಜಾತಿ ಜನಗಣತಿ ವಿಚಾರದಲ್ಲೂ ಇದೇ ರೀತಿ ಗೊಂದಲಗಳಿವೆ ಎಂದರು.

    Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್​ಸಿಎಲ್ ಗ್ರೀನ್ ಸಿಗ್ನಲ್

    ಜನ ಐದು ವರ್ಷ ಅಧಿಕಾರ ನೀಡಿದ್ದು ಗೊಂದಲಗಳಿಲ್ಲದೇ ಕೆಲಸ ಮಾಡಲು. ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮಗಳು ನುಂತು ಹೋಗಿವೆ. ಬಹಳಷ್ಟು ಭಾಗದಲ್ಲಿ ಸಚುವರು ತಮ್ಮ ಕ್ಷೇತ್ರಗಳಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿತ ಕಂಡಿದೆ. ಸರ್ಕಾರ ಈ‌ ನ್ಯೂನತೆಗಳನ್ನ ಸರಿಪಡಿಸಬೇಕು.

    ಪ್ರಧಾನಿ ಮೋದಿಯವರನ್ನ ಅಪಶಕುನಿ ಎಂಬ ರಾಹುಲ್ ಆರೋಪ ವಿಚಾರ, ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದಿರೋದೇ ಉತ್ತಮ. ಅವರು ಯಾವ ಕೀಳು ಮಟ್ಟಕ್ಕೆ ಇಳಿಯುತ್ತಾರೆ ಅನ್ನೋದಕ್ಕೆ ಈ‌ ಹೇಳಿಕೆಯೇ ಸಾಕ್ಷಿ. ರಾಹುಲ್ ಗಾಂಧಿಗೆ ಹೊಸ ವಿಷಯ ಬರೆದುಕೊಡೋವರೆಗೂ ಅವರು ಏನೇನೋ ಮಾತನಾಡುತ್ತಾರೆ. ದೇಶದಲ್ಲಷ್ಟೇ ಅಲ್ದೇ ಇಡೀ ವಿಶ್ವದಲ್ಲಿ‌ ಮೋದಿ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು ಅವರ ಮೇಲೆ ಜನರ ಆಶೀರ್ವಾದ ಹೆಚ್ಚಿಗೆಯಾಗುತ್ತೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮಂಗಳೂರಿನಲ್ಲಿ ಪೊಲೀಸರ ದುಂಡಾವರ್ತನೆ ಜಾಸ್ತಿಯಾಗಿದೆ: ಬಿವೈ ವಿಜಯೇಂದ್ರ!

    June 9, 2025

    ಬಡವರ ಕಷ್ಟಕ್ಕೆ ಅಧಿಕಾರಿಗಳು ಕೂಡಲೆ ಸ್ಪಂದಿಸಬೇಕು:: ಶಾಸಕ ಸಿದ್ದು ಸವದಿ

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಮದ್ದೂರು ನಗರಸಭೆ ಸೇರ್ಪಡೆಗೆ ಶುರುವಾಯ್ತು ಎಲ್ಲೆಡೆ ತೀವ್ರ ವಿರೋಧ: ಸೋಮನಹಳ್ಳಿ ಗ್ರಾಪಂ ಮುಂದೆ ಬೃಹತ್ ಪ್ರತಿಭಟನೆ

    June 9, 2025

    ನವೋದಯ ಗ್ರಾಮೀಣ ಅರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರದಿಂದ ಸಾರ್ವಜನಿಕರಿಗೆ ಹಾವುಗಳ ಕುರಿತು ಅರಿವು

    June 9, 2025

    ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ: ಪ್ರತಾಪ್ ಸಿಂಹ

    June 9, 2025

    ಅಧಿಕಾರ ಇರಲಿ, ಬಿಡಲಿ ನನ್ನ ಜೀವನದ ಕೊನೆವರೆಗೂ ಕ್ಷೇತ್ರದ ಜನ ಸೇವೆ ನಿರಂತರ: ಶಾಸಕ ಕೆ.ಎಂ.ಉದಯ್

    June 9, 2025

    ಬೇಗಾನೇ ಶ್ಯಾದಿ ಮೇ ಅಬ್ದುಲ ದಿವಾನಾ” ರಾಜ್ಯ ಸರ್ಕಾರದ ಪರಿಸ್ಥಿತಿ ಇದು; ಕೇಂದ್ರ ಸಚಿವ ಜೋಶಿ

    June 9, 2025

    ನಟ ಕಮಲ್ ಹಾಸನ್ ವಿರುದ್ಧ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ

    June 9, 2025

    IPL ಕಾಲ್ತುಳಿತ ವಿಚಾರ; ಸಿಎಂ, ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಜೋಶಿ

    June 9, 2025

    ಮೋದಿ ಸರ್ಕಾರದ ಫಲಿತಾಂಶ ಝೀರೋ. ಸುಮ್ಮನೇ ಹೆಚ್ಚಿನ ಪ್ರಚಾರ ಕೊಡ್ತಾರೆ ಅಷ್ಟೇ: ಸಿಎಂ ಸಿದ್ದರಾಮಯ್ಯ

    June 9, 2025

    ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು PDOದೆ ದರ್ಬಾರ್: ಕಾಸಿದ್ರೆ ಮಾತ್ರ ಫೈಲ್ ಮುಂದಕ್ಕೆ ಇಲ್ಲದಿದ್ರೆ ಹಿಂದಕ್ಕೆ…!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.