Close Menu
Ain Live News
    Facebook X (Twitter) Instagram YouTube
    Tuesday, June 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Breaking News: ಬೆಂಗಳೂರಲ್ಲಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್!

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಜಯನಗರ ಠಾಣಾ ವ್ಯಾಪ್ತಿಯಲ್ಲಿ 22 ವರ್ಷದ ಯುವಕನೋರ್ವ ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೂರಿನ ಆಧಾರದ ಮೇಲೆ ಪೊಲೀಸರು (Police) ಜಯನಗರ ನಿವಾಸಿ ಆರೋಪಿ ಶರವಣ (22) ಅನ್ನು ಬಂಧಿಸಿ ಪೋಕ್ಸೊ(POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

    ಡಿಕೆಶಿ ಸಿಬಿಐ ಪ್ರಕರಣ ವಾಪಸ್ : ಯತ್ನಾಳ್‌ ಹೇಳಿದ್ದೇನು ಗೊತ್ತಾ?

    ಬುಧವಾರ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಾಲಕಿಯ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

    ನಾವು ಬೆಳಿಗ್ಗೆ ಕೆಲಸಕ್ಕೆ ಹೋಗಿ, ಸಂಜೆ ಬರುತ್ತೇವೆ. ನಮ್ಮ ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದೇವು. ಮಗಳು ಸಮೀಪದ ಅಂಗಡಿಗೆ ಹೋಗಿದ್ದಳು. ಈ ವೇಳೆ ಆರೋಪಿ ಆಕೆಯ ಬಾಯಿ ಗಟ್ಟಿಯಾಗಿ ಮುಚ್ಚಿ ಕರೆದುಕೊಂಡು ಹೋದನು. ಕಿರಿದಾದ ರಸ್ತೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

    Demo
    Share. Facebook Twitter LinkedIn Email WhatsApp

    Related Posts

    ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

    June 10, 2025

    ಸಿಎಂ ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೇ ಹೊರತು ಜನಸಾಮಾನ್ಯರನ್ನಲ್ಲ: ನಿಖಿಲ್ ಕುಮಾರಸ್ವಾಮಿ

    June 10, 2025

    ಕಾಲ್ತುಳಿತ ಪ್ರಕರಣ: ಬೆಳ್ಳಂಬೆಳಗ್ಗೆ ದೆಹಲಿಗೆ ಹಾರಿದ ಸಿಎಂ, ಡಿಸಿಎಂ.. ಹೈಕಮಾಂಡ್ ಗೆ ದುರಂತದ ವರದಿ ಸಲ್ಲಿಕೆ!?

    June 10, 2025

    ಡಿಜಿಟಲ್ ಅರೆಸ್ಟ್ ನಿಂದ ಶ್ರೀಲಂಕಾದ ಕೆಸಿನೊ ಗೆ ಹಣ: ತನಿಖೆಯಲ್ಲಿ ಸ್ಪೋಟಕ ಮಾಹಿತಿ ರಿವೀಲ್!

    June 10, 2025

    ಕಾಲ್ತುಳಿತದ ಡ್ಯಾಮೇಜ್: ಇಂದು ಸಿಎಂ-ಡಿಸಿಎಂ ದೆಹಲಿ ಪ್ರಯಾಣ.. ದುರಂತದ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ಸಲ್ಲಿಕೆ!

    June 10, 2025

    ಸರಣಿ ಅಪಘಾತ: 36ರ ಮಹಿಳೆ ಸ್ಥಳದಲ್ಲೇ ದುರ್ಮರಣ!

    June 10, 2025

    ಕಾಲ್ತುಳಿತ ಕೇಸ್: ಸರ್ಕಾರದ ವಿರುದ್ಧ ಹಲವು ಆರೋಪ..ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

    June 10, 2025

    ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ: ಹವಾಮಾನ ಇಲಾಖೆ!

    June 10, 2025

    ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಸೂಸೈಡ್!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    ಇನ್ಮುಂದೆ ದೇವಸ್ಥಾನದಲ್ಲಿ ನೀರಿನ ಬಾಟಲಿ ಸೇರಿ ಪ್ಲಾಸ್ಟಿಕ್ ನಿಷೇಧ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    June 9, 2025

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.