Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PM Modi: HAL ಕಾರ್ಯಕ್ರಮ ಹಿನ್ನೆಲೆ- ಬೆಂಗಳೂರಿಗೆ ನಾಳೆ PM ಮೋದಿ ಆಗಮನ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ನವದೆಹಲಿ:– ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಎಚ್‍ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

    ವಿಧಾನಸಭೆ ಚುನಾವಣೆ ಬಳಿಕ ಆ.​ 26 ರಂದು ಪ್ರಧಾನಿ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಅದಾಗಿ 3 ತಿಂಗಳ ಬಳಿಕ ಪ್ರಧಾನಿ ಮತ್ತೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.

    ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಿಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ತೇಜಸ್ ಜೆಟ್‌ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಲಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    Ahmedabad Plane Crash: ಅಹಮದಾಬಾದ್ ವಿಮಾನ ಅಪಘಾತ: ಪೈಲಟ್ ಮತ್ತು ಸಹ ಪೈಲಟ್ ಯಾರು..?

    June 12, 2025

    ಅಹ್ಮದಾಬಾದ್’ನಲ್ಲಿ ವಿಮಾನ ಪತನ: ಸಂತಾಪ ಸೂಚಿಸಿದ ನಿಖಿಲ್ ಕುಮಾರಸ್ವಾಮಿ

    June 12, 2025

    Ahmedabad Plane Crash: ದುರಂತದ ಬಗ್ಗೆ ಪ್ರಧಾನಿ ಮೋದಿ- ರಾಮ್ ಮೋಹನ್ ನಾಯ್ಡು ಚರ್ಚೆ

    June 12, 2025

    ಸಾವಿನ ಪಯಣ: ಅಹ್ಮದಾಬಾದ್​ ವಿಮಾನ ಪತನದಲ್ಲಿ 110 ಸಾವು!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025

    Ahmedabad plane crash: ವಿಮಾನದಲ್ಲಿದ್ದ ಗುಜರಾತ್‌ ಮಾಜಿ CM ವಿಜಯ್ ರೂಪಾನಿ!

    June 12, 2025

    Plane Crash: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ..! ಸೆರೆಯಾಯ್ತು ಭಯಾನಕ ದೃಶ್ಯ – VIDEO

    June 12, 2025

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025

    24 ಗಂಟೆಯಲ್ಲಿ 3 ಸಾವು..! ಸಕ್ರಿಯ ಪ್ರಕರಣಗಳ ಸಂಖ್ಯೆ 7,154 ಕ್ಕೆ ಏರಿಕೆ – ಯಾವ ರಾಜ್ಯದಲ್ಲಿ ಹೆಚ್ಚು? ಕಡಿಮೆ?

    June 12, 2025

    ಮಳೆ ಆರ್ಭಟ: ಪ್ರವೇಶ ದ್ವಾರ ಕುಸಿದು ಮೂವರು ಸಾವು.. ಇಬ್ಬರಿಗೆ ಗಾಯ!

    June 12, 2025

    ಕಾಂಗ್ರೆಸ್ ನಾಯಕರ ಮನೆ ಮೇಲೆ ED ರೇಡ್: ಬಿ.ಕೆ ಹರಿಪ್ರಸಾದ್ ಹೇಳಿದ್ದೇನು..?

    June 11, 2025

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    June 11, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.