Close Menu
Ain Live News
    Facebook X (Twitter) Instagram YouTube
    Monday, June 16
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ‘ಅಧಿಪತ್ರ’ ಸಿನಿಮಾದಲ್ಲಿನ ರೂಪೇಶ್ ಶೆಟ್ಟಿ ಲುಕ್ ರಿವೀಲ್: ಖಡಕ್ ಪೊಲೀಸ್ ಅಧಿಕಾರಿ ಪಾತ್ರ!

    By AIN AuthorNovember 27, 2023
    Share
    Facebook Twitter LinkedIn Pinterest Email
    Demo

    ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿ ಗೆದ್ದು ಬೀಗಿದ್ದರು. ಇದೀಗ ತುಳು, ಕನ್ನಡ ಸಿನಿಮಾಗಳಲ್ಲಿ ರೂಪೇಶ್ ಬ್ಯುಸಿಯಾಗಿದ್ದಾರೆ. ‘ಅಧಿಪತ್ರ’ ಚಿತ್ರದ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದಲ್ಲಿನ ರೂಪೇಶ್ ಲುಕ್ ಹೇಗಿದೆ. ಇದೀಗ ರಿವೀಲ್ ಆಗಿದೆ.

    ಬಿಗ್ ಬಾಸ್ ಗೆದ್ದ ಮೇಲೆ ಹಲವು ಸಿನಿಮಾಗಳನ್ನ ರೂಪೇಶ್ ಶೆಟ್ಟಿ ಒಪ್ಪಿಕೊಂಡಿದ್ದಾರೆ. ‘ಅಧಿಪತ್ರ’ ಚಿತ್ರದಲ್ಲಿ ರೂಪೇಶ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೂಲಿಂಗ್ ಗ್ಲಾಸ್ ಧರಿಸಿ ಬೈಕ್ ಮೇಲೆ ಕುಳಿತು ಖಡಕ್ ಆಗಿ ಕ್ಯಾಮೆರಾ ಕಣ್ಣಿಗೆ ರೂಪೇಶ್ ಪೋಸ್ ನೀಡಿದ್ದಾರೆ.

    ಚಹನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರೋ ಅಧಿಪತ್ರ ಚಿತ್ರದಲ್ಲಿ ಹೀರೋ ರೂಪೇಶ್ ಶೆಟ್ಟಿಗೆ ನಾಯಕಿಯಾಗಿ ಜಾಹ್ನವಿ ನಟಿಸುತ್ತಿದ್ದಾರೆ. ಬೃಹತಿ ಎಂಬ ಪಾತ್ರಕ್ಕೆ ಗಿಚ್ಚಿ ಗಿಲಿ ಗಿಲಿ ನಟಿ ಬಣ್ಣ ಹಚ್ಚಿದ್ದಾರೆ.‌ ಸದ್ಯ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದೆ

    Demo
    Share. Facebook Twitter LinkedIn Email WhatsApp

    Related Posts

    ‘ದಿ ರಾಜಾ ಸಾಬ್’ ಟೀಸರ್ ರಿಲೀಸ್: ಹೊಸ ಅವತಾರದಲ್ಲಿ ಡಾರ್ಲಿಂಗ್ ಪ್ರಭಾಸ್!

    June 16, 2025

    ʼಎಕ್ಕʼ ಸವಾರಿಯಲ್ಲಿ ಎಡವಟ್ಟು…ಸಿದ್ದಗಂಗಾ ಮಠದಲ್ಲಿ ಆಗಿದ್ದೇನು? ʼಆʼ ಮಹಿಳೆ ಹೇಳಿದ್ದೇನು?

    June 16, 2025

    ಆಂಕರ್‌ ಅನುಶ್ರೀ ಮನೆಗೆ ಹೊಸ ಅತಿಥಿ ಎಂಟ್ರಿ!

    June 16, 2025

    ಎಲ್ಲಿಗೆ ಬಂತು ʼದಿ ರೈಸ್ ಆಫ್ ಅಶೋಕʼ? ಸತೀಶ್‌ ನೀನಾಸಂ ಸಿನಿಮಾದ ಹೊಸ ಅಪ್‌ಡೇಟ್!‌

    June 16, 2025

    ಕಾಂತಾರ ಶೂಟಿಂಗ್ ಸೆಟ್ ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ: ಸ್ಪಷ್ಟನೆ ಕೊಟ್ಟ ಹೊಂಬಾಳೆ ಫಿಲ್ಮ್ಸ್‌ !

    June 15, 2025

    ಭಯೋತ್ಪಾದಕರನ್ನು ಮುಸ್ಲಿಮರೆಂದು ನಾನೆಂದು ಪರಿಗಣಿಸುವುದಿಲ್ಲ: ಆಮಿರ್ ಖಾನ್!

    June 15, 2025

    ಸೂಪರ್‌ ಸ್ಟಾರ್ ರಜನಿಕಾಂತ್‌ ಸಂಬಂಧಿ ಜೊತೆ ಎಸ್ಆರ್‌ಎಚ್‌ ಓನರ್ ಕಾವ್ಯಾ ಮಾರನ್ ಕಲ್ಯಾಣ? ‌‌

    June 14, 2025

    ಬೆಂಗಳೂರಿನ 30 ವರ್ಷದ ಹಳೆ ದೇಗುಲಕ್ಕೆ ಭೇಟಿ ಕೊಟ್ಟ ನಟಿ ಕಂಗನಾ ರನೌತ್‌!

    June 14, 2025

    ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್…ಏನಿದೆ ಆಡಿಯೋದಲ್ಲಿ?

    June 14, 2025

    ವೇದಿಕೆ ಮೇಲೆ ಉದುರಿದ ಬಾಲಯ್ಯ ಮೀಸೆ, ಗಮ್‌ ಕೊಡ್ರೋ ಎಂದ ಗೋಗರಿದ ನಟ: Video ವೈರಲ್!‌

    June 14, 2025

    ಮಾತು ತಂದ ಸೋಲು..! ಕಮಲ್‌ ಹಾಸನ್‌ಗೆ ಶಾಕ್‌ ಕೊಡ್ತಾ ನೆಟ್‌ಫ್ಲಿಕ್ಸ್?

    June 14, 2025

    ಪರಮಾತ್ಮನ ಪುಣ್ಯಭೂಮಿಗೆ ನಮಿಸಿದ ಸರಿಗಮಪ ವಿನ್ನರ್ ಶಿವಾನಿ! Photo ವೈರಲ್!

    June 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.