Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Doctors shocked: ವೈದ್ಯಕೀಯ ಜಗತ್ತನ್ನು ಅಚ್ಚರಿಗೊಳಿಸಿದ ಕೇಸ್! ವ್ಯಕ್ತಿಯೊಬ್ಬನ ಕರುಳಿನಲ್ಲಿತ್ತು ಜೀವಂತ ನೊಣ.!

    By AIN AuthorNovember 28, 2023
    Share
    Facebook Twitter LinkedIn Pinterest Email
    Demo

    ನ್ಯೂಯಾರ್ಕ್: ಅಮೆರಿಕಾದ ಮಿಸೌರಿಯಲ್ಲಿ 63 ವರ್ಷ ವಯಸ್ಸಿನ ರೋಗಿಯ ದೊಡ್ಡ ಕರುಳಿನೊಳಗೆ  (Intestines) ನೊಣ  ಇರುವುದನ್ನು ಕಂಡು ವೈದ್ಯರೇ ದಂಗಾಗಿದ್ದಾರೆ. ಈ ನೊಣ (House Fly) ಹೊಟ್ಟೆಯೊಳಗೆ ಹೇಗೆ ಸೇರಿಕೊಂಡಿದೆ ಎಂಬುದೇ ಇದೀಗ ಯಕ್ಷ ಪ್ರಶ್ನೆಯಾಗಿದೆ. ಯಾಕೆಂದರೆ ರೋಗಿಗೆ ನೊಣವನ್ನು ನುಂಗಿರುವಂತಹ ಯಾವುದೇ ಸಂದರ್ಭ ನೆನಪಿಲ್ಲ. ಅಲ್ಲದೇ ಅವರು ಯಾವುದೇ ಅಸ್ವಸ್ಥತೆಯ ಲಕ್ಷಣ ಕಾಣಿಸಿಕೊಂಡಿಲ್ಲ ಎಂದು ಮಿಸೌರಿ ವಿಶ್ವವಿದ್ಯಾನಿಲಯದ ಗ್ಯಾಸ್ಟ್ರೋಎಂಟರಾಲಜಿಯ ಮುಖ್ಯಸ್ಥ ಮ್ಯಾಥ್ಯೂ ಬೆಚ್ಟೋಲ್ಡ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ರೋಗಿಯು ಆರೋಗ್ಯ ಪರೀಕ್ಷೆಯ ಎರಡು ದಿನಗಳ ಹಿಂದೆ ಪಿಜ್ಜಾ ಮತ್ತು ಲೆಟಿಸ್ ಅನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಆದರೆ ತಾನು ಸೇವಿಸಿದ ಆಹಾರದಲ್ಲಿ ನೊಣ ಕಂಡ ನೆನಪಿಲ್ಲ. ಇದು ಕೊಲೊನೋಸ್ಕೋಪಿ ಸಮಯದಲ್ಲಿ ಅತ್ಯಂತ ಅಪರೂಪದ ಆವಿಷ್ಕಾರ ಎಂದು ವಿವರಿಸುತ್ತದೆ ಎಂದು ಅಮೆರಿಕನ್ ಜರ್ನಲ್ ಆಫ್ ಗ್ಯಾಸ್ಟ್ರೋಎಂಟರಾಲಜಿಯ ಸಂಶೋಧನೆಯಲ್ಲಿ ವರದಿಯಾಗಿದೆ.

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ..! SBIನಲ್ಲಿ ಖಾಲಿಯಿದೆ 8283 ಹುದ್ದೆಗಳು

    ರೋಗಿಯು ಆಕಸ್ಮಿಕವಾಗಿ ಅದನ್ನು ನುಂಗಿದ್ದಾನೆಯೋ ಅಥವಾ ಕೆಳಗಿನಿಂದ ನೊಣ ಪ್ರವೇಶಿಸಿದೆಯೋ ಎಂಬ ಪ್ರಶ್ನೆಯೂ ಎದ್ದಿದೆ. ಯಾಕೆಂದರೆ ನೊಣ ಕರುಳು ಸೇರಿಕೊಳ್ಳಲು ಈ ಎರಡು ಸಾಧ್ಯತೆಗಳಿವೆ. ವ್ಯಕ್ತಿಯು ನೊಣವನ್ನು ನುಂಗಿರುವ ಸಾಧ್ಯತೆ ಕಡಿಮೆ ಇದೆ. ಕೆಳಗಿನಿಂದ ಬಂದಿದ್ದರೆ ನೊಣವು ದೊಡ್ಡ ಕರುಳಿನಲ್ಲಿ ಕತ್ತಲೆಯಾದ ಮತ್ತು ಅಂಕುಡೊಂಕಾದ ಮಾರ್ಗವನ್ನು ನ್ಯಾವಿಗೇಟ್ ಮಾಡಬೇಕಾಗಿತ್ತು. ಆದರೆ ಇಲ್ಲಿ ಇದು ಕೂಡ ಅಸಂಭವವೆಂದು ತೋರುತ್ತದೆ ಎಂದು ಡಾ. ಬೆಚ್ಟೋಲ್ಡ್ ಹೇಳಿದರು. ಒಟ್ಟಿನಲ್ಲಿ ಜೀರ್ಣಾಂಗವ್ಯೂಹದ ಮೂಲಕ ಈ ನೊಣ ಹೇಗೆ ಜೀವಂತವಾಗಿ ಉಳಿದುಕೊಂಡಿತು ಎಂದು ಇಡೀ ವೈದ್ಯಲೋಕವೇ ತಲೆಕೆಡಿಸಿಕೊಂಡಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಟೆಹ್ರಾನ್ ವಿಮಾನ ನಿಲ್ದಾಣದ ಮೇಲೆ ಇಸ್ರೇಲ್ ದಾಳಿ: ಇರಾನ್’ನ 2 F-14 ಯುದ್ಧ ವಿಮಾನಗಳು ಧ್ವಂಸ..!

    June 17, 2025

    Macron: ಇಸ್ರೇಲ್-ಇರಾನ್ ನಡುವೆ ಕದನ ವಿರಾಮಕ್ಕೆ ಟ್ರಂಪ್ ಪ್ರಸ್ತಾವನೆ: ಫ್ರೆಂಚ್ ಅಧ್ಯಕ್ಷ

    June 17, 2025

    ಇರಾನ್-ಇಸ್ರೇಲ್ ಯುದ್ಧ ಎಫೆಕ್ಟ್: ಕರ್ನಾಟಕಕ್ಕೆ ಬರುತ್ತಿದ್ದ ಮಸಾಲೆ, ಡ್ರೈಫ್ರೂಟ್ಸ್‌ ಸಪ್ಲೈ ಬಂದ್!

    June 17, 2025

    ‘ದಯವಿಟ್ಟು ನಮ್ಮನ್ನು ಕರೆದುಕೊಂಡು ಹೋಗಿ’: ಇರಾನ್’ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಅಳಲು.!

    June 16, 2025

    Israel-Iran: ನಮ್ಮ ಮೇಲೆ ಬಾಂಬ್ ಹಾಕಿದ್ರೆ ಪಾಕ್ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತದೆ: ಇರಾನ್

    June 16, 2025

    ಭಾರತ-ಪಾಕ್ ಯುದ್ಧದಂತೆಯೇ, ಇರಾನ್-ಇಸ್ರೇಲ್ ಯುದ್ಧವನ್ನು ನಿಲ್ಲಿಸುತ್ತೇನೆ: ಟ್ರಂಪ್

    June 16, 2025

    Benjamin Netanyahu: ಟ್ರಂಪ್ ಕೊಲ್ಲಲು ಮುಂದಾಗಿರುವ ಟೆಹ್ರಾನ್: ಶಾಕಿಂಗ್ ಹೇಳಿಕೆ ಕೊಟ್ಟ ಇಸ್ರೇಲ್ ಪ್ರಧಾನಿ!

    June 16, 2025

    PM Modi: ನಾಳೆಯಿಂದ 3 ದಿನ ಕೆನಡಾದಲ್ಲಿ ಜಿ7 ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

    June 14, 2025

    USA President: ಪರಿಸ್ಥಿತಿ ಕೈ ಮೀರುವ ಮುನ್ನ ಒಪ್ಪಂದಕ್ಕೆ ಬನ್ನಿ: ಇರಾನ್’ಗೆ ಎಚ್ಚರಿಕೆ ಕೊಟ್ಟ ಟ್ರಂಪ್

    June 14, 2025

    Ahmedabad ದುರಂತ ಮಾಸುವೇ ಮುನ್ನವೇ Air India ವಿಮಾನಕ್ಕೆ ಬಾಂಬ್ ಬೆದರಿಕೆ..! ತುರ್ತು ಭೂಸ್ಪರ್ಶ

    June 13, 2025

    Ahmedabad Plane Crash: ಅಹಮದಾಬಾದ್ ವಿಮಾನ ದುರಂತಕ್ಕೆ ಬ್ರಿಟಿಷ್ ಪ್ರಧಾನಿ ಸಂತಾಪ..!

    June 12, 2025

    Plane Crash: ಅಹಮದಾಬಾದ್’ನಲ್ಲಿ ಏಕಾಏಕಿ ವಿಮಾನ ಪತನ: ಏರ್ ಇಂಡಿಯಾ ಕಂಪನಿ ಹೇಳಿದ್ದೇನು..?

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.