Close Menu
Ain Live News
    Facebook X (Twitter) Instagram YouTube
    Tuesday, June 17
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Prahlada Joshi: ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ: ಪ್ರಹ್ಲಾದ ಜೋಶಿ

    By AIN AuthorNovember 28, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಪಕ್ಷದ ಕುರಿತು, ಪಕ್ಷದಲ್ಲಿರುವವರ ಕುರಿತು ಏನೇ ಅತೃಪ್ತಿಗಳಿರಲಿ ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವ ವಿ. ಸೋಮಣ್ಣ ಹೈಕಮಾಂಡ್ ಗೆ ದೂರು ನೀಡುತ್ತಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಿಮ್ಮ ಕುಂದು ಕೊರತೆಗಳು ಏನೇ ಇರಲಿ ಅದನ್ನು ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು.

    ಇಲ್ಲದಿದ್ದಲ್ಲಿ ಇತರ ರಾಷ್ಟ್ರೀಯ ನಾಯಕರಿಗೆ ಮಾಹಿತಿ ನೀಡಲಿ. ಮಾಧ್ಯಮದ ಮೂಲಕ ಇದನ್ನು ಚರ್ಚಿಸುವುದು ಒಳ್ಳೆಯದಲ್ಲ. ಸೋಮಣ್ಣ ಪಕ್ಷದ ಪ್ರಮುಖ ನಾಯಕರು. ವೈಯಕ್ತಿಕವಾಗಿಯೂ ನನ್ನೊಂದಿಗೆ ಆತ್ಮೀಯರಾಗಿದ್ದು, ಈ ಕುರಿತು ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕ ಕಡೆಗಣನೆ ವಿಚಾರಕ್ಕೆ ಉತ್ತರಿಸಿದ ಜೋಶಿ,

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ..! SBIನಲ್ಲಿ ಖಾಲಿಯಿದೆ 8283 ಹುದ್ದೆಗಳು

    ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಅಂತ ಭಾಗ ಮಾಡಲು ಆಗುವುದಿಲ್ಲ. ಒಂದು ವ್ಯವಸ್ಥೆಯೊಳಗೆ ಈ ಪ್ರಕ್ರಿಯೆ ಮಾಡಲಾಗಿದೆ. ಉತ್ತರ ಕರ್ನಾಟಕಕ್ಕೆ ಮೊದಲ ಆದ್ಯತೆ ಕೊಟ್ಟಿದ್ದೇ ಬಿಜೆಪಿ. ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಅಧ್ಯಕ್ಷರನ್ನು ನೇಮಿಸಿದ್ದು ಇದೇ ಬಿಜೆಪಿ ಎಂಬುದು ನೆನಪಿರಲಿ. ಸಮಸ್ಯೆ ಏನಿದೆ ಅದನ್ನು ಬಗೆಹರಿಸಬೇಕು ಅದನ್ನು ಬಿಟ್ಟು ಯಾರೋ ವ್ಯಕ್ತಿಯನ್ನು ನೇಮಕ ಮಾಡಿದಾಗ ಈ ಬಗ್ಗೆ ಚರ್ಚಿಸುವುದು ಸರಿಯಲ್ಲ ಎಂದರು.

     

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಹೆಚ್ಚಿದ ಹೃದಯಾಘಾತ ಪ್ರಕರಣಗಳು: ತಕ್ಷಣದ ಕ್ರಮಕ್ಕೆ ಸಂಸದ ಶ್ರೇಯಸ್ ಪಟೇಲ್ ಕರೆ

    June 17, 2025

    ಉಚಿತ ಗ್ಯಾರಂಟಿ ಯೋಜನೆ ಎಫೆಕ್ಟ್: 540 ಕೋಟಿ ಅಧಿಕ ಬಾಕಿ ಉಳಿಸಿಕೊಂಡ ಸರ್ಕಾರ..!

    June 17, 2025

    ಅಮ್ಯೂಸ್’ಮೆಂಟ್ ಪಾರ್ಕ್ ಮಾದರಿ KRS ಅಭಿವೃದ್ಧಿ ವಿಚಾರ: ಸುಮಲತಾ ಅಂಬರೀಶ್ ಹೇಳಿದ್ದೇನು..?

    June 17, 2025

    ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಜನ್ಮ ದಿನ ಆಚರಿಸಿಕೊಂಡ ಬಂಡೆಪ್ಪ ಖಾಶೆಂಪುರ್

    June 17, 2025

    ಕೋಲಾರ: ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ: ಗಂಭೀರ ಗಾಯ

    June 17, 2025

    ಚಾಮರಾಜನಗರ: ಹಾಡುಹಗಲೆ ಮೇಕೆಯನ್ನು ಹೊತ್ತೊಯ್ದ ಹುಲಿರಾಯ..!

    June 17, 2025

    ಕೊಡಗು: RCB ವಿಜಯೋತ್ಸವ ದುರಂತ ಖಂಡಿಸಿ ಜಿಲ್ಲಾ BJPಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ

    June 17, 2025

    ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೋದಾಗ ಹಾವು ಕಚ್ಚಿ ವ್ಯಕ್ತಿ ಸಾವು..!

    June 17, 2025

    ಶಾಲಾ ಕಟ್ಟಡ, ಕಂಪೌಂಡಗಳಿಗೆ ರಾಜ್ಯ ಸರ್ಕಾರ ಅನುದಾನವನ್ನು ಶೀಘ್ರವಾಗಿ ನೀಡಬೇಕು: ಶಾಸಕ ಎಂ ಆರ್ ಪಾಟೀಲ್

    June 17, 2025

    ಮುಂದಿನ ಪ್ರಧಾನಿ ರಾಹುಲ್ ಗಾಂಧಿ: ಸಲೀಂ ಅಹ್ಮದ್ ವಿಶ್ವಾಸ

    June 17, 2025

    ನೀಟ್ ಪರೀಕ್ಷೆಯಲ್ಲಿ ಆಕಾಶ ಎಜ್ಯುಕೇಷನಲ್ ಸರ್ವೀಸಸ್ ಲಿಮಿಟೆಡ್‌ನ ವಿದ್ಯಾರ್ಥಿಗಳ ಸಾಧನೆ

    June 17, 2025

    ಧಾರಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.