Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Telangana Assembly Elections 2023: ತೆಲಂಗಾಣದಲ್ಲಿಂದು 119 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ

    By AIN AuthorNovember 30, 2023
    Share
    Facebook Twitter LinkedIn Pinterest Email
    Demo

    ಹೈದರಾಬಾದ್‌: ಜಿದ್ದಾಜಿದ್ದಿ ಕಣವಾಗಿರುವ ತೆಲಂಗಾಣ ರಾಜ್ಯದಲ್ಲಿಂದು ಮತದಾನ (Telangana Assembly Election 2023) ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi),

    Most Visited Websites: ಭಾರತೀಯರು ಅತಿ ಹೆಚ್ಚು ಭೇಟಿ ನೀಡಿದ ವೆಬ್ ಸೈಟ್​ಗಳು ಯಾವುದು ಗೊತ್ತಾ?

     ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಸೇರಿ ಹಲವು ಪ್ರಭಾವಿ ನಾಯಕರು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ನ.7ರಿಂದ ನವೆಂಬರ್ 25ರ ಒಳಗೆ ಮತದಾನ ಮುಕ್ತಾಯವಾಗಿದೆ. ತೆಲಂಗಾಣದಲ್ಲಿಂದು ಮತದಾನ ನಡೆಯಲಿದ್ದು, ಈ ಮೂಲಕ ಪಂಚರಾಜ್ಯ ಚುನಾವಣೆಗೆ (Five State Election) ತೆರೆ ಬೀಳಲಿದೆ. ಡಿಸೆಂಬರ್‌ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾರ್ಯಕ್ರಮಕ್ಕೆ ಹೋದ ಯುವಕ ಕೇರಳದ ಕೊಳದಲ್ಲಿ ಬಿದ್ದು ಸಾವು!

    June 18, 2025

    ಲಾಡ್ಜ್’ನಲ್ಲಿ ಲವರ್ ಜತೆ ವಿವಾಹಿತೆ ಲಾಕ್..! ಮುಂದೇನಾಯ್ತು ಗೊತ್ತಾ..? Video ವೈರಲ್

    June 18, 2025

    ವಿಮಾನ ದುರಂತ: DNA ಪರೀಕ್ಷೆಯ ಮೂಲಕ 184 ಮೃತದೇಹಗಳ ಗುರುತು ಪತ್ತೆ..!

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು 6,483ಕ್ಕೆ ಇಳಿಕೆ..! ಸಾವಿನ ಸಂಖ್ಯೆ 113 ಕ್ಕೆ ಏರಿಕೆ

    June 18, 2025

    Shubhanshu Shukla: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಯಾನಕ್ಕೆ ಹೊಸ ಡೇಟ್ ಫಿಕ್ಸ್..!

    June 18, 2025

    ಮದ್ಯ ಹಗರಣ: ಬೆಂಗಳೂರಿನಲ್ಲಿ ಆಂಧ್ರದ YS​RCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅರೆಸ್ಟ್!

    June 18, 2025

    ಉಕ್ಕಿ ಹರಿಯುತ್ತಿರುವ ಹೇಮಾವತಿ ಡ್ಯಾಂ: ಕೆಆರ್‌ ಪೇಟೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆ

    June 18, 2025

    100, 200 ರೂಪಾಯಿ ನೋಟುಗಳ ಕುರಿತು ಬಿಗ್ ಅಪ್ಡೇಟ್ ಕೊಟ್ಟ RBI..! ಏನದು ಅಂತೀರಾ..?

    June 18, 2025

    ಆಘಾತಕಾರಿ ಘಟನೆ: ವಾಕಿಂಗ್ ಗೆ ಹೋಗಿದ್ದ ವೃದ್ಧೆ ಮೇಲೆ ಅತ್ಯಾಚಾರ: ಗುಂಡು ಹಾರಿಸಿ ಆರೋಪಿ ಬಂಧಿಸಿದ ಖಾಕಿ!

    June 18, 2025

    Post Office: ಸೂಪರ್ ಸ್ಕೀಮ್.. ಪ್ರತಿ ದಿನ 333 ರೂಪಾಯಿ ಸೇವ್ ಮಾಡಿ, 17 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತೆ!

    June 18, 2025

    ಸಾಲ ಮಾಡಿದ್ದು ಗಂಡ.. ಶಿಕ್ಷೆ ಮಾತ್ರ ಹೆಂಡ್ತಿಗೆ: ಆಂಧ್ರದಲ್ಲಿ ಅಮಾನವೀಯ ಕೃತ್ಯ!

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.