Close Menu
Ain Live News
    Facebook X (Twitter) Instagram YouTube
    Saturday, June 21
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Petrol Diesel Price: ಗ್ರಾಹಕರೇ ಗಮನಿಸಿ: ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಸಾಧ್ಯತೆ.! ಈ ದಿನದ ಬೆಲೆಗಳು ಹೀಗಿವೆ

    By AIN AuthorDecember 2, 2023
    Share
    Facebook Twitter LinkedIn Pinterest Email
    Demo

    ಕಚ್ಚಾ ತೈಲ ಬೆಲೆ ಏರಿಕೆ, ಇಳಿಕೆ ಆಧಾರದ ಮೇಲೆ ಪೆಟ್ರೋಲ್‌, ಡೀಸೆಲ್‌ ಬೆಲೆ ವ್ಯತ್ಯಾಸವಾಗುತ್ತದೆ. ದೇಶದ ಹಲವೆಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಏರಿಕೆ – ಇಳಿಕೆಯಾಗುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಬೆಂಗಳೂರು ಹೊರತುಪಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆ ನಗರಗಳಲ್ಲಿ ಪ್ರತಿದಿನ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಇನ್ನು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್ (Petrol) – ಡೀಸೆಲ್ (Diesel) ಬೆಲೆ ವಿವರ ಹೀಗಿದೆ ನೋಡಿ.. 

    ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ದರಗಳು:

    • ಬಾಗಲಕೋಟೆ – ರೂ. 102.68
    • ಬೆಂಗಳೂರು – ರೂ. 101.94
    • ಬೆಂಗಳೂರು ಗ್ರಾಮಾಂತರ – ರೂ. 102.01
    • ಬೆಳಗಾವಿ – ರೂ. 102.13
    • ಬಳ್ಳಾರಿ – ರೂ. 103.78
    • ಬೀದರ್ – ರೂ. 102.28
    • ವಿಜಯಪುರ – ರೂ. 102.12
    • ಚಾಮರಾಜನಗರ – ರೂ. 102.10
    • ಚಿಕ್ಕಬಳ್ಳಾಪುರ – ರೂ. 101.94
    • ಚಿಕ್ಕಮಗಳೂರು – ರೂ. 102.52
    • ಚಿತ್ರದುರ್ಗ – ರೂ. 104.62
    • ದಕ್ಷಿಣ ಕನ್ನಡ – ರೂ. 101.13
    • ದಾವಣಗೆರೆ – ರೂ. 103.67
    • ಧಾರವಾಡ – ರೂ. 101.71
    • ಗದಗ – ರೂ. 102.25
    • ಕಲಬುರಗಿ – ರೂ. 101.71
    • ಹಾಸನ – ರೂ. 102.34
    • ಹಾವೇರಿ – ರೂ. 102.85
    • ಕೊಡಗು – ರೂ. 103.26
    • ಕೋಲಾರ – ರೂ. 101.81
    • ಕೊಪ್ಪಳ – ರೂ. 103.05
    • ಮಂಡ್ಯ – ರೂ. 101.50
    • ಮೈಸೂರು – ರೂ. 101.50
    • ರಾಯಚೂರು – ರೂ. 101.84
    • ರಾಮನಗರ – ರೂ. 102.40
    • ಶಿವಮೊಗ್ಗ – ರೂ. 103.43
    • ತುಮಕೂರು – ರೂ. 102.56
    • ಉಡುಪಿ – ರೂ. 101.81
    • ಉತ್ತರ ಕನ್ನಡ – ರೂ. 103.71
    • ವಿಜಯನಗರ – ರೂ. 102.89
    • ಯಾದಗಿರಿ – ರೂ. 102.43

    Demo
    Share. Facebook Twitter LinkedIn Email WhatsApp

    Related Posts

    ಜೂನ್‌ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

    June 21, 2025

    ಕಡಿಮೆ ಬೆಲೆಗೆ ಭೂಮಿ ಖರೀದಿ ಮಾಡೋ ಮುನ್ನ ಎಚ್ಚರ..! ನಿಜವಾದ ಮಾಲೀಕರನ್ನು ಈ ರೀತಿ ಪತ್ತೆ ಮಾಡಿ

    June 21, 2025

    ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ: ನಾಳೆ ಇಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

    June 21, 2025

    ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!

    June 21, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    `UPI’ ಬಳಕೆದಾರರೇ ಎಚ್ಚರ.. ಈ ಆಪ್ಷನ್ ತಕ್ಷಣ ನಿಷ್ಕ್ರಿಯಗೊಳಿಸಿ, ಇಲ್ಲ ಅಂದ್ರೆ ನಿಮ್ಮ ಬ್ಯಾಂಕ್ ಖಾತೆ ಖಾಲಿ!

    June 20, 2025

    IndiGo: ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    Ahmedabad plane crash: ನನಗೆ ತುಂಬಾ ವಿಷಾದವಿದೆ: ಕ್ಷಮೆಯಾಚಿಸಿದ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್!

    June 19, 2025

    ನಿಮ್ಮ ಮನೆಯ ಸೀಲಿಂಗ್ ಫ್ಯಾನ್ ಧೂಳುತುಂಬಿದ್ಯಾ? ಹಾಗಿದ್ರೆ, ಜಸ್ಟ್ ಹೀಗೆ ಕ್ಲೀನ್ ಮಾಡಿ​!

    June 19, 2025

    Mobile Charging: ನಿಮ್ಮ ಫೋನ್​ ಚಾರ್ಜ್​ ಬೇಗ ಖಾಲಿಯಾಗುತ್ತಾ? ಈ ಟಿಪ್ಸ್​ ಫಾಲೋ ಮಾಡಿ!

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.